ಹೊಸ ವರ್ಷಾಚರಣೆ: ಬೆಂಗಳೂರು ಸೇರಿ ಕರ್ನಾಟಕದಾದ್ಯಂತ ಏನೆಲ್ಲ ಬಂದ್, ಯಾವುದೆಲ್ಲ ಓಪನ್? ಇಲ್ಲಿದೆ ಮಾಹಿತಿ – Kannada News | What is open and closed on New Year’s Eve and 1st January 2026 in Bangalore and other cities of Karnataka
ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ (New Year 2026) ಪ್ರಯುಕ್ತ ಭದ್ರತೆ ಮತ್ತು ಸುರಕ್ಷತಾ ಕಾರಣಗಳಿಗಾಗಿ ಕರ್ನಾಟಕದ (Karnataka) ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಅದೇ ರೀತಿ ಬೆಂಗಳೂರಿನಲ್ಲಿ (Bengaluru) ಫ್ಲೈಓವರ್ಗಳನ್ನು ಬಂದ್ ಮಾಡಲಾಗುತ್ತದೆ. ಮತ್ತೊಂದೆಡೆ ಬಿಎಂಟಿಸಿ ಬಸ್, ನಮ್ಮ ಮೆಟ್ರೋ ಸೇವೆ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಹೊಸ ವರ್ಷದ ಸಂದರ್ಭದಲ್ಲಿ ಕರ್ನಾಟಕದಲ್ಲಿ ಏನೇನು ಇರುತ್ತೆ? ಏನೇನು ಇರಲ್ಲ ಎಂಬ ಮಾಹಿತಿ ಇಲ್ಲಿದೆ. ಹೊಸ ವರ್ಷಾಚರಣೆ: ಏನೇನಿರಲ್ಲ? ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವಪ್ರಸಿದ್ಧ ಪ್ರವಾಸಿತಾಣ ನಂದಿಗಿರಿಧಾಮಕ್ಕೆ…