ದಕ್ಷಿಣದ ಸ್ಟಾರ್ ನಟನ ಜೊತೆ ಕೈ ಜೋಡಿಸಲಿದ್ದಾರೆ ‘ಧುರಂಧರ್’ ನಿರ್ದೇಶಕ – Kannada News
ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಬಾಲಿವುಡ್ನ ಹಲವು ದಾಖಲೆಗಳನ್ನು ಪುಡಿಗಟ್ಟಿದ್ದು ಮಾತ್ರವಲ್ಲದೆ, ಸ್ಪೈ ಸಿನಿಮಾ ಹೇಗಿರಬೇಕು ಎಂಬುದಕ್ಕೆ ಹೊಸ ಹಾದಿಯನ್ನೇ ಹಾಕಿಕೊಟ್ಟಿದೆ. ನಿರ್ದೇಶಕ ಆದಿತ್ಯ ಧರ್, ‘ಧುರಂಧರ್’ ಮತ್ತು ‘ಧುರಂಧರ್ 2’ ಸಿನಿಮಾದ ಮೂಲಕ ಭಾರತದ ಟಾಪ್ ನಿರ್ದೇಶಕರ ಸಾಲಿಗೆ ಹೋಗಿ ಕೂತಿದ್ದಾರೆ. ಇದೀಗ ಅವರ ಮುಂದಿನ ಪ್ರಾಜೆಕ್ಟ್ಗಳ ಬಗ್ಗೆ ಸಿನಿಮಾ ಪ್ರಿಯರಿಗೆ ಅತೀವ ಕುತೂಹಲ ಮೂಡಿದೆ. ಕೆಲ ಸುದ್ದಿಗಳ ಪ್ರಕಾರ, ಆದಿತ್ಯ ಧರ್…