Headlines

KSRTCಯಿಂದ ಉಚಿತ ಡ್ರೈವಿಂಗ್ ತರಬೇತಿ: ಅರ್ಜಿ ಸಲ್ಲಿಸುವುದು ಹೇಗೆ? – Kannada News | Karnataka SC Free LMV HMV Driving Training by KSRTC: Apply Now for Driver Jobs

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಉಚಿತ ಡ್ರೈವಿಂಗ್ ತರಬೇತಿ ನೀಡಲು ಮುಂದಾಗಿದೆ. ಇದು ಉದ್ಯೋಗಾಕಾಂಕ್ಷಿಗಳಿಗೆ ಬಹಳ ಉಪಯುಕ್ತವಾಗಿದೆ ಎಂದು ಹೇಳಲಾಗಿದೆ. ಲಘು ಮೋಟಾರು ವಾಹನ (LMV) ಮತ್ತು ಭಾರೀ ಮೋಟಾರು ವಾಹನ (HMV) ಎರಡ ತರಬೇತಿ ಕೂಡ ಇರುತ್ತದೆ. ಕರ್ನಾಟಕದ ಪರಿಶಿಷ್ಟ ಜಾತಿ (SC) ಅಭ್ಯರ್ಥಿಗಳಿಗೆ ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು. ಇದರ ಮುಖ್ಯ ಉದ್ದೇಶ, ಎಸ್‌ಸಿ ಸಮುದಾಯದ ಯುವಕರಿಗೆ ಉತ್ತಮ ತರಬೇತಿ ನೀಡಿ. ಸಾರಿಗೆ ಸಂಸ್ಥೆಗಳಲ್ಲಿ ಅಥವಾ…

Read More

ಪ್ರೇಮಿಗಳ ದಿನಾಚರಣೆದಂದು ನಂದಿಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ಓದಲೇಬೇಕು – Kannada News | Chikkaballapur: Nandi Hills Closed Feb 14 for Valentine’s Day; DC Orders

ಚಿಕ್ಕಬಳ್ಳಾಪುರ, ಫೆಬ್ರವರಿ 06: ಪ್ರೇಮಿಗಳ ವಿಶೇಷ ದಿನವಾದ ವ್ಯಾಲೆಂಟೈನ್ಸ್ ಡೇಗೆ (Valentine’s Day) ಸದ್ಯ ದಿನಗಣನೆ ಶುರುವಾಗಿದೆ. ಪ್ರೀತಿ ಪೇಮಕ್ಕೆ ಹೆಚ್ಚು ಹೆಸರು ವಾಸಿಯಾಗಿರುವ ತಾಣವೆಂದರೆ ನಂದಿಗಿರಿಧಾಮ (nandi hills). ಪ್ರೇಮಿಗಳ ದಿನದಂದು ಈ ತಾಣಕ್ಕೆ ಹೆಚ್ಚಾಗಿ ಪ್ರೇಮಿಗಳು ಆಗಮಿಸಿ ಕಾಲಕಳೆಯುತ್ತಾರೆ. ಆದರೆ ಈ ಭಾರಿಯ ವ್ಯಾಲೆಂಟೈನ್ಸ್ ಡೇಗೆ ಅಂದರೆ ಫೆಬ್ರವರಿ 14ರಂದು ವಿಶ್ವವಿಖ್ಯಾತ ನಂದಿಗಿರಿಧಾಮ ಬಂದ್​ ಆಗಲಿದೆ. ನಂದಿಗಿರಿಧಾಮ ಬಂದ್ ಚಿಕ್ಕಬಳ್ಳಾಪುರ ತಾಲೂಕಿನ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಸಾಕಷ್ಟು ಜನರು ಭೇಟಿ ನೀಡುತ್ತಾರೆ. ಅದರಲ್ಲೂ ವ್ಯಾಲೆಂಟೈನ್ಸ್ ಡೇ…

Read More

ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ಅಪಘಾತ; 13 ಜನ ಸಾವು, 34 ಮಂದಿಯ ಸ್ಥಿತಿ ಗಂಭೀರ – Kannada News | Wedding bus accident in nepal 13 people killed over 30 injured Baitadi tragedy

ಕಠ್ಮಂಡು, ಫೆಬ್ರವರಿ 6: ಉತ್ತರಾಖಂಡದ ಗಡಿಯಲ್ಲಿರುವ ನೇಪಾಳದ ಬೈತಾಡಿ ಜಿಲ್ಲೆಯಲ್ಲಿ ಗುರುವಾರ ಭೀಕರ ಬಸ್ ಅಪಘಾತ (Accident) ಸಂಭವಿಸಿತ್ತು. ಮದುವೆಗೆ ದಿಬ್ಬಣ ಕರೆದೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ 200 ಮೀಟರ್ ಆಳದ ಕಂದಕಕ್ಕೆ ಉರುಳಿತ್ತು. ಈ ಅಪಘಾತದ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. 34 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಮಾಹಿತಿ ತಿಳಿದ ಕೂಡಲೇ ನೇಪಾಳದ ಅಧಿಕಾರಿಗಳು ಮತ್ತು ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಗಾಯಾಳುಗಳನ್ನು ಬೈತಾಡಿ ಮತ್ತು ದಾದೇಲ್ಧುರಾದ ಆಸ್ಪತ್ರೆಗಳಿಗೆ…

Read More

ಉಗುರಿನಲ್ಲಿ ಕಂಡುಬರುವ ಈ ಲಕ್ಷಣಗಳನ್ನು ಎಂದಿಗೂ ನಿರ್ಲಕ್ಷಿಸಬೇಡಿ! ಅವು ನಿಮ್ಮ ಜೀವ ಉಳಿಸಬಹುದು! – Kannada News | What Your Nails Reveal About Your Health

ಅನೇಕರು ಉಗುರುಗಳನ್ನು (Nails) ಕೇವಲ ಸೌಂದರ್ಯ ಮತ್ತು ಅಲಂಕಾರಕ್ಕಾಗಿ ಮಾತ್ರ ಬಳಕೆ ಮಾಡುತ್ತಾರೆ. ಆದರೆ ಆರೋಗ್ಯ ತಜ್ಞರ ಪ್ರಕಾರ, ನಮ್ಮ ಉಗುರುಗಳು ನಮ್ಮ ದೇಹದ ಆರೋಗ್ಯಕ್ಕೆ ಹಿಡಿದ ಕನ್ನಡಿ ಎನ್ನುತ್ತಾರೆ. ಹೌದು, ಕೆಲವರಿಗೆ ಈ ವಿಷಯ ಬಹಳ ಆಶ್ಚರ್ಯ ಮೂಡಿಸಬಹುದು ಅಥವಾ ಇನ್ನು ಕೆಲವರು ಇಂತಹ ವಿಷಯಗಳ ಬಗ್ಗೆ ಹೆಚ್ಚಿನ ಗಮನ ನೀಡದಿರಬಹುದು. ಆದರೆ ನಿಮಗೆ ಗೊತ್ತಿರಲಿ, ಹೃದಯ ಸಂಬಂಧಿ ಸಮಸ್ಯೆ, ಶ್ವಾಸಕೋಶದ ಸಮಸ್ಯೆ, ಯಕೃತ್ತಿನ ಅಸ್ವಸ್ಥತೆ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳ ಆರಂಭಿಕ ಚಿಹ್ನೆಗಳು ಉಗುರುಗಳಲ್ಲಿ…

Read More

ನಿರ್ದೇಶಕ ಆರ್. ಚಂದ್ರು ಇನ್ಮುಂದೆ ಡಾ. ಆರ್. ಚಂದ್ರು; ಸಿಕ್ತು ಗೌರವ ಡಾಕ್ಟರೇಟ್ – Kannada News | Manipur International University to confer honorary doctorate on Director R. Chandru

R. Chandru ‘ತಾಜ್ ಮಹಲ್’, ‘ಚಾರ್ಮಿನಾರ್’, ‘ಕಬ್ಜ’ ಸಿನಿಮಾಗಳ ನಿರ್ದೇಶಕ ಆರ್. ಚಂದ್ರು ಅವರಿಗೆ ಮಣಿಪುರ ಇಂಟರ್ನ್ಯಾಷನಲ್ ಯೂನಿವರ್ಸಿಟಿಯು (MIU) ಗೌರವ ಡಾಕ್ಟರೇಟ್ (Honorary Doctorate) ನೀಡಿ ಗೌರವಿಸುವುದಾಗಿ ಘೋಷಿಸಿದೆ. ಸಿನಿಮಾ, ಕಲೆ, ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ಸಮಾಜ ಸೇವೆಯಲ್ಲಿ ಆರ್. ಚಂದ್ರು ಅವರು ಮಾಡಿರುವ ಸಾಧನೆಯನ್ನು ಗುರುತಿಸಿ ಈ ಗೌರವವನ್ನು ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ. ಆರ್. ಚಂದ್ರು (R. Chandru) ಅವರಿಗೆ ಅಭಿಮಾನಿಗಳು ಮತ್ತು ಆಪ್ತರು ಅಭಿನಂದನೆ ತಿಳಿಸುತ್ತಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕೇಶವವಾರ…

Read More

ವಾತ ದೋಷದಿಂದ ಏನು ಆರೋಗ್ಯ ಸಮಸ್ಯೆ, ನಿವಾರಣೆ ಹೇಗೆ? ಬಾಬಾ ರಾಮದೇವ್ ಸಲಹೆ ಕೇಳಿ – Kannada News | Baba Ramdev suggests foods to control health problems generated by Vata dosha

ಪತಂಜಲಿ ಸಂಸ್ಥಾಪಕ ಬಾಬಾ ರಾಮದೇವ್ (Baba Ramdev) ಅವರು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಯೋಗಾಭ್ಯಾಸ ಮತ್ತು ಆಯುರ್ವೇದ ವಿಧಾನಗಳನ್ನು ಅಳವಡಿಸಿಕೊಳ್ಳುವಂತೆ ಶಿಫಾರಸು ಮಾಡುತ್ತಾರೆ. ವೃದ್ಧಾಪ್ಯದಲ್ಲೂ ನೈಸರ್ಗಿಕವಾಗಿ ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು, ಪ್ರತಿದಿನ ಯೋಗಾಭ್ಯಾಸ ಮಾಡಬೇಕು ಎಂದು ಹೇಳುತ್ತಾರೆ. ಯೋಗ ಗುರು ಎಂದೇ ಖ್ಯಾತರಾಗಿರುವ ಅವರು ಭಾರತದಲ್ಲಿ ಯೋಗಕ್ಕೆ ವಿಶಿಷ್ಟ ಗುರುತನ್ನು ನೀಡಿದ್ದಾರೆ. ಅವರ ಅನೇಕ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಲಭ್ಯವಿವೆ. ಮನೆಮದ್ದು, ಯೋಗ, ಪ್ರಾಣಾಯಾಮ, ಜೀವನಶೈಲಿ ಮೂಲಕ ವಿವಿಧ ರೋಗಗಳು ಮತ್ತು ಆರೋಗ್ಯ ಸಮಸ್ಯೆಗಳನ್ನು ನಿವಾರಿಸುವ ಉಪಾಯಗಳನ್ನು…

Read More

ಸುಚಿತ್ರಾಳ ಮೊಬೈಲ್ ರಹಸ್ಯ ಬಯಲು, ಈಕೆ ಸಂಪರ್ಕದಲ್ಲಿದ್ದವರಿಗೆ ಎಸ್ಪಿ ಮಹತ್ವದ ಕರೆ – Kannada News | Siddapur murder Case: Not Only Kamalakar Bhat Guruji, Suchitra Contact With Some Youths

ಕಾರವಾರ, (ಫೆಬ್ರವರಿ 06): ಕಲರ್​​ಫುಲ್​ ರೀಲ್ಸ್​ ಮಾಡಿಕೊಂಡು ಸಂಸಾರದಿಂದ ದೂರವಾಗಿ ನೌಟಂಕಿ ಆಡುತ್ತಿದ್ದ ಕಲಾಕರ್​ ಸುಚಿತ್ರಾ (Suchitra) ಕಥೆಗಳೇ ಬೆಚ್ಚಿ ಬೀಳಿಸುವಂತಿವೆ. ಗಂಡ, ಮಕ್ಕಳಿಗಿಂತ ಜ್ಯೋತಿಷಿ ಕಮಲಾಕರ್​ನೇ (Kamalakar bhat guruji) ಹೆಚ್ಚು ಅಂತಿದ್ದವಳಿಗೆ ಒಬ್ಬಿಬ್ಬರ ಸಹವಾಸ ಇರಲಿಲ್ವಂತೆ. ಸುಚಿತ್ರಾ ಮೊಬೈಲ್​ ಇಣಕಿದ ಪೊಲೀಸರಿಗೆ ಆಕೆಯ ಸಂಪರ್ಕ ಕ್ರಾಂತಿಯೇ ಅನಾವರಣ ಆಗಿವೆ. ಹೌದು.. ವಸಂತ್​ ನಾಯ್ಕ್​​ ಕೊಲೆ ಕೇಸ್​​ನಲ್ಲಿ ಜೈಲುಪಾಲಾಗಿರುವ ರೀಲ್ಸ್​ ರಾಣಿ ಸುಚಿತ್ರಾ ಕರಾಳ ಕಥೆಗಳು ಒಂದೊಂದಾಗಿ ಬಯಲಿಗೆ ಬರುತ್ತಿವೆ. ಕೊಲೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ…

Read More

15 ಸಿಕ್ಸರ್, 175 ರನ್; ಹರಾರೆಯಲ್ಲಿ ವೈಭವ್ ಆರ್ಭಟಕ್ಕೆ ಇಂಗ್ಲೆಂಡ್ ಹೈರಾಣ

ಇಂಗ್ಲೆಂಡ್ ವಿರುದ್ಧ ಹರಾರೆಯಲ್ಲಿ ನಡೆದ 19 ವರ್ಷದೊಳಗಿನವರ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಯುವ ಸ್ಫೋಟಕ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ತೂಫಾನ್ ಶತಕ ಸಿಡಿಸಿದರು. ಈ ಪಂದ್ಯದಲ್ಲಿ ವೈಭವ್ ಕೇವಲ 80 ಎಸೆತಗಳಲ್ಲಿ 175 ರನ್‌ಗಳ ಅಬ್ಬರದ ಇನ್ನಿಂಗ್ಸ್ ಆಡಿದರು. ಈ ಇನ್ನಿಂಗ್ಸ್‌ನಲ್ಲಿ, ಅವರು 15 ಬೌಂಡರಿಗಳು ಮತ್ತು 15 ಸಿಕ್ಸರ್‌ಗಳನ್ನು ಬಾರಿಸಿದರು, 218.75 ರ ಸ್ಟೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ ವೈಭವ್ ಅಂಡರ್-19 ವಿಶ್ವಕಪ್‌ನ ಫೈನಲ್‌ನಲ್ಲಿ ಅತಿ ದೊಡ್ಡ ಇನ್ನಿಂಗ್ಸ್ ಆಡಿದ ದಾಖಲೆಯನ್ನು ಬರೆದರು. ಇದು ಮಾತ್ರವಲ್ಲ…

Read More

ಪಾಕಿಸ್ತಾನದ ಮಸೀದಿಯಲ್ಲಿ ಆತ್ಮಾಹುತಿ ಸ್ಫೋಟ ನಡೆದಿದ್ದು ಹೇಗೆ? – Kannada News | Suicide Bomb Blast Near Mosque In Pakistans Capital Islamabad

ಇಸ್ಲಮಾಬಾದ್, ಫೆಬ್ರವರಿ 6: ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿರುವ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ (Bomb Blast) 24ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಡಜನ್​ಗಟ್ಟಲೆ ಜನರು ಗಾಯಗೊಂಡಿದ್ದಾರೆ. ಶೆಹಜಾದ್ ಟೌನ್ ಪ್ರದೇಶದಲ್ಲಿರುವ ಶಿಯಾ ಮಸೀದಿ ತರ್ಲೈ ಇಮಾಮ್‌ಬರ್ಗಾದಲ್ಲಿ ಈ ಸ್ಫೋಟ ಸಂಭವಿಸಿದೆ. ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಎರಡು ದಿನಗಳ ಅಧಿಕೃತ ಭೇಟಿಯ ಸಮಯದಲ್ಲಿಯೇ ಈ ದಾಳಿ ನಡೆದಿದೆ. ತಕ್ಷಣ ಪೊಲೀಸ್ ತಂಡಗಳು ಮತ್ತು ರಕ್ಷಣಾ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು….

Read More

ಇಂದಿನಿಂದ ಸಿದ್ಧಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ: 15 ದಿನದ ಜಾತ್ರೆಯಲ್ಲಿ ಏನೆಲ್ಲಾ ವಿಶೇಷ ಗೊತ್ತಾ? – Kannada News | Tumakuru Siddaganga Jatre: Grand 15 Day Festival and Cattle Fair Begins

ಸಿದ್ದಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವImage Credit source: tv9 kannada ತುಮಕೂರು, ಫೆಬ್ರವರಿ 06: ಭಕ್ತಿ, ಸಂಸ್ಕೃತಿ, ವ್ಯಾಪಾರ ಮತ್ತು ಸಂಭ್ರಮ. ಈ ಎಲ್ಲದರ ಸಂಗಮವಾಗಿರುವ ಸಿದ್ದಗಂಗಾ ಮಠದ ಜಾತ್ರಾ ಮಹೋತ್ಸವ (siddaganga jatre) ಇಂದು ಅಧಿಕೃತವಾಗಿ ಆರಂಭಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಿದ್ದು, ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗುತ್ತಿದ್ದಾರೆ. ವಿಶೇಷವಾಗಿ ಜಾತ್ರೆಯ ಅಂಗವಾಗಿ ನಡೆಯುವ ದನದ ವ್ಯಾಪಾರ ಜನರ ಗಮನ ಸೆಳೆಯುತ್ತಿದೆ. ಜಾತ್ರೆ ಪ್ರಯುಕ್ತ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ತುಮಕೂರು ಜಿಲ್ಲೆಯ ಸಿದ್ದಗಂಗಾ…

Read More