Headlines

ಯುವಕನ ಹೊಟ್ಟೆಯೊಳಗಿತ್ತು ಕಬ್ಬಿಣದ ಸ್ಪ್ಯಾನರ್‌, 7 ಬ್ರಶ್; ಆಪರೇಷನ್ ಮಾಡಿದ ವೈದ್ಯರಿಗೇ ಶಾಕ್ – Kannada News | Iron spanners and 7 toothbrushes removed from mans stomach in rajasthan

ಜೈಪುರ, ಡಿಸೆಂಬರ್ 30: ರಾಜಸ್ಥಾನದ ಯುವಕನೊಬ್ಬ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೀಗಾಗಿ, ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆಗ ವೈದ್ಯರು ಅವನ ಹೊಟ್ಟೆಯನ್ನು ಸ್ಕ್ಯಾನ್ ಮಾಡಿದಾಗ ಆಘಾತಕ್ಕೊಳಗಾದರು. ಸಮಸ್ಯೆ ಏನೆಂದು ಕಂಡುಹಿಡಿಯಲು ವೈದ್ಯರು ಯುವಕನ ಹೊಟ್ಟೆಯನ್ನು ಸ್ಕ್ಯಾನ್ (Scanning) ಮಾಡಿದ ವೈದ್ಯರು ಶಾಕ್ ಆದರು. ಏಕೆಂದರೆ ಆತನ ಹೊಟ್ಟೆಯಲ್ಲಿ ಕಬ್ಬಿಣದ ಸ್ಪ್ಯಾನರ್‌ಗಳು ಮತ್ತು ಹಲ್ಲುಜ್ಜುವ ಬ್ರಶ್ ಸೇರಿದಂತೆ ಕೆಲವು ವಸ್ತುಗಳನ್ನು ಕಂಡು ಆಘಾತಕ್ಕೊಳಗಾದರು. ತಕ್ಷಣವೇ ಆತನಿಗೆ ಆಪರೇಷನ್ ಮಾಡಲು ಸಿದ್ಧರಾದ ವೈದ್ಯರು ಆ…

Read More

ಜೈಲಿಂದ ವೀರೇಂದ್ರ ಪಪ್ಪಿ ರಿಲೀಸ್​: ಹೂವಿನ‌ ಹಾರ ಹಾಕಿ ಅಭಿಮಾನಿಗಳಿಂದ ಭರ್ಜರಿ ಸ್ವಾಗತ – Kannada News | Veerendra Pappy Released From Jail, Receives Grand Welcome From Fans

ಬೆಂಗಳೂರು, ಡಿಸೆಂಬರ್​ 30: ಇ.ಡಿ ಪ್ರಕರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಗೆ ಇಂದು ಕೋರ್ಟ್​ನಿಂದ ಜಾಮೀನು ಹಿನ್ನೆಲೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ಕಳೆದ 4 ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿ ಸೇರಿದ್ದರು. ಇದೀಗ ಬಿಡುಗಡೆಯಾಗಿರುವ ವೀರೇಂದ್ರಗೆ ಅಭಿಮಾನಿಗಳು ಪರ ಘೋಷಣೆ ಕೂಗಿ, ಹೂವಿನ‌ ಹಾರ ಹಾಕಿ ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

Patanjali Shares: ದೊಡ್ಡ ದೊಡ್ಡ ಕಂಪನಿಗಳಿಗಿಂತ ಹೆಚ್ಚು ಲಾಭ ತಂದುಕೊಟ್ಟಿರುವ ಪತಂಜಲಿ ಫುಡ್ಸ್ ಷೇರು – Kannada News | Patanjali Foods share gives more returns than Nestle, HUL and other biggies in 5 years

ನವದೆಹಲಿ, ಡಿಸೆಂಬರ್ 30: ಪತಂಜಲಿ ಫುಡ್ಸ್ (Patanjali foods) ಷೇರುಬೆಲೆ ಇವತ್ತು ಎರಡಕ್ಕೂ ಹೆಚ್ಚು ರೂನಷ್ಟು ಏರಿದೆ. 544 ರೂಗೆ ಇದು ಏರಿದೆ. ಐದು ವರ್ಷದ ಹಿಂದೆ ಪತಂಜಲಿ ಫುಡ್ಸ್ ಸಂಸ್ಥೆಯು ಷೇರು ಮಾರುಕಟ್ಟೆಯನ್ನು ಪ್ರವೇಶಿಸಿದಾಗಿನಿಂದ, ಹೂಡಿಕೆದಾರರಿಗೆ 55% ಕ್ಕಿಂತ ಹೆಚ್ಚು ಲಾಭವನ್ನು ತಂದುಕೊಟ್ಟಿದೆ. ಕಳೆದ ಐದು ವರ್ಷದ ಅಂಕಿ ಅಂಶ ಇದು. ಹಿಂದೂಸ್ತಾನ್ ಯೂನಿಲಿವರ್, ನೆಸ್ಲೆ ಮತ್ತು ಡಾಬರ್ ಸೇರಿದಂತೆ ದೇಶದ ಪ್ರಮುಖ FMCG ಕಂಪನಿಗಳ ಷೇರುಗಳೂ ಸಹ ಪತಂಜಲಿ ರೀತಿಯಲ್ಲಿ ಲಾಭವನ್ನು ನೀಡಲು ಸಾಧ್ಯವಾಗಿಲ್ಲ….

Read More

4,6,4,4.. ಕೊನೆಯ ಓವರ್​ನಲ್ಲಿ ಅಬ್ಬರಿಸಿದ ಆರ್​ಸಿಬಿ ಆಲ್‌ರೌಂಡರ್ – Kannada News | India Women vs SL T20I: Arundhati Reddy’s Explosive 27 and Harmanpreet Fifty Power 175

ತಿರುವನಂತಪುರದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಐದನೇ ಹಾಗೂ ಕೊನೆಯ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ 20 ಓವರ್​ಗಳಲ್ಲಿ ಏಳು ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು. ತಂಡದ ಪರ ನಾಯಕಿ ಹರ್ಮನ್ ಪ್ರೀತ್ ಕೌರ್ ಅದ್ಭುತ ಅರ್ಧಶತಕ ಬಾರಿಸಿದರೆ, 8ನೇ ಕ್ರಮಾಂಕದಲ್ಲಿ ಬಂದ ಅರುಂಧತಿ ರೆಡ್ಡಿ ಕೇವಲ 11 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ ಅಜೇಯ 27 ರನ್ ಬಾರಿಸಿದರು. ಅಮನ್‌ಜೋತ್ ಕೌರ್ ಔಟಾದ ಬಳಿಕ…

Read More

Video: ಯಾಣ ಕಡೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳ ಬಸ್​​​ ಪಲ್ಟಿ, 12 ವಿದ್ಯಾರ್ಥಿಗಳಿಗೆ ಗಾಯ – Kannada News | Uttara Kannada: Yana Bus Overturns, 12 Jain College Students Injured

ಕುಮಟಾ, ಡಿ. 30: ಕಾಲೇಜು ವಿದ್ಯಾರ್ಥಿಗಳಿದ್ದ ಬಸ್​​​ವೊಂದು ಪಲ್ಟಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಯಾಣ ಬಳಿ ನಡೆದಿದೆ. ಶಿರಸಿಯಿಂದ ಯಾಣ ಕಡೆಗೆ ತೆರಳುತ್ತಿದ್ದಾಗ ಬಸ್​​​ ಪಲ್ಟಿಯಾಗಿದೆ. ದಾವಣಗೆರೆಯ ಜೈನ್​ ಪಿಯು ಕಾಲೇಜಿನ ವಿದ್ಯಾರ್ಥಿಗಳು ಎಂದು ಹೇಳಲಾಗಿದೆ. ಈ ಬಸ್ಸಿನಲ್ಲಿ 20 ವಿದ್ಯಾರ್ಥಿನಿಯರು, 27 ವಿದ್ಯಾರ್ಥಿಗಳು, ಮೂವರು ಶಿಕ್ಷಕರಿದ್ದರು ಎಂದು ಹೇಳಲಾಗಿದೆ. 12 ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಇದೀಗ ಅವರನ್ನು ಸ್ಥಳೀಯ ಆಸ್ಪತ್ರೆ ದಾಖಲಿಸಿ, ಚಿಕಿತ್ಸೆ ನೀಡಿಲಾಗುತ್ತಿದೆ. ಶಿರಸಿ ಮಾರಿಕಾಂಬಾ ದೇವಿಯ…

Read More

ಬಸ್ ದುರಂತಗಳ ಮಧ್ಯೆ ಎಚ್ಚೆತ್ತುಕೊಳ್ಳದ ಮಾಲೀಕರು: ಸ್ಲೀಪರ್ ಕೋಚ್​​​ನಲ್ಲಿ ಗೂಡ್ಸ್ ಸಾಗಾಟ, ಬಸ್ ಸೀಜ್ – Kannada News | Devanahalli: RTO Seizes Private Buses for Illegal Goods Transport

ದೇವನಹಳ್ಳಿ, ಡಿಸೆಂಬರ್​ 30: ಇತ್ತೀಚೆಗೆ ಹಿರಿಯೂರು ಬಳಿ ಬಸ್ ದುರಂತ ಸಂಭವಿಸಿ ಅಮಾಯಕರು ಜೀವ ಕಳೆದುಕೊಂಡಿದ್ದು, ಸಾರಿಗೆ ಇಲಾಖೆ ಬಸ್​​ಗಳಲ್ಲಿ (Private Buses) ಗೂಡ್ಸ್ (Goods) ಹಾಕದಂತೆ ಎಚ್ಚರಿಕೆ ನೀಡಿತ್ತು. ಆದರೆ ಸಾರಿಗೆ ಇಲಾಖೆ ಎಚ್ಚರಿಕೆ ನಡುವೆಯೂ ಬಸ್ ಸಿಬ್ಬಂದಿ ಮತ್ತೆ ಅದೇ ತಮ್ಮ ಹಳೆ ಚಾಳಿ ಮುಂದುವರೆಸಿದ್ದು, ಬಸ್ ನಲ್ಲಿನ ಲಗೇಜ್ ಕಂಡು ಅಧಿಕಾರಿಗಳೇ ಒಂದು ಕ್ಷಣ ಬೆಚ್ಚಿಬಿದ್ದಿದ್ದಾರೆ. ಟಾಪ್ ಟೂ ಬಾಟಂ ಗೂಡ್ಸ್ ತುಂಬಿಕೊಂಡು ಸಂಚಾರ: ಖಾಸಗಿ ಬಸ್ ಸೀಜ್ ರಾಜ್ಯ ಹಾಗೂ ಹೊರ…

Read More

ಕೋಗಿಲು ಬಡಾವಣೆಯಲ್ಲಿ ಮನೆಗಳ ತೆರವಿಗೆ ಕೇರಳ, ಪಾಕ್​​ ಖ್ಯಾತೆ: ಕೇಂದ್ರ ಸಚಿವ ಸೋಮಣ್ಣ ಕಿಡಿ – Kannada News | Union Minister V.Somanna Slams Pakistan over Interference in Kogilu Demolition

ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಬೆಂಗಳೂರು, ಡಿಸೆಂಬರ್​​ 30: ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನಿರ್ಮಿಸಲಾಗಿದ್ದ ಮನೆಗಳನ್ನು ಕರ್ನಾಟಕ ಸರ್ಕಾರ ನೆಲಸಮಗೊಳಿಸಿದ ವಿಚಾರ ದೇಶಾದ್ಯಂತ ಚರ್ಚೆಯಲ್ಲಿದೆ. ನೆರೆ ರಾಜ್ಯ ಕೇರಳವಂತೂ ಈ ವಿಚಾರವಾಗಿ ಕರ್ನಾಟಕದ ವಿರುದ್ಧ ನಿಗಿ ನಿಗಿ ಕೆಂಡ ಕಾರಿದೆ. ಆದರೆ ಯಾವುದಕ್ಕೂ ಸಂಬಂಧವೇ ಇಲ್ಲದ ಪಾಪಿ ಪಾಕಿಸ್ತಾನವೂ ಈ ವಿಚಾರದಲ್ಲಿ ಮೂಗು ತೂರಿಸಿರೋದೀಗ ಭಾರಿ ಆಕ್ರೋಶಕ್ಕೆ ಕಾರಣವಾಗ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ. ಸೋಮಣ್ಣ ಕಿಡಿ ಕಾರಿದ್ದಾರೆ. ಸೋಮಣ್ಣ ಆಕ್ರೋಶ ವಿ….

Read More

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಅನುಮಾನ – Kannada News | Shreyas Iyer Injury Update: Fitness Concerns Delay Team India Return, Misses NZ Series

ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿ ಪ್ರಾರಂಭವಾಗುವ ಕೇವಲ ಎರಡು ದಿನಗಳ ಮೊದಲು, ಜನವರಿ 9 ರೊಳಗೆ ಶ್ರೇಯಸ್ ಫಿಟ್ನೆಸ್ ಕ್ಲಿಯರೆನ್ಸ್ ಪಡೆಯುವ ನಿರೀಕ್ಷೆಯಿದೆ. ಈಗ, ಶ್ರೇಯಸ್ ಅಯ್ಯರ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಆಡದಿದ್ದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತ ಶತಕ ಬಾರಿಸಿದ್ದ ರುತುರಾಜ್ ಗಾಯಕ್ವಾಡ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. Source link

Read More

ಪಿಎಸ್‌ಐ ಪ್ರಕರಣ: ನನ್ನ ಗಂಡ ರಾಡ್‌ನಿಂದ ಹೊಡೆದು, ದಿಂಬಿನಿಂದ ಉಸಿರುಗಟ್ಟಿಸಿ ಹಿಂಸೆ ನೀಡುತ್ತಿದ್ದ – Kannada News | Vijayapura PSI Controversy: Anuradha Speaks Out on Domestic Violence and Allegations

ವಿಜಯಪುರ, ಡಿ.30: ವಿಜಯಪುರ ಪಿಎಸ್‌ಐ ಪ್ರಕರಣಕ್ಕೆ ಸಂಬಂಧಿಸಿದಂತೆ, ತನ್ನ ಪತಿ ಭೀಮಶಂಕರ್ ಮತ್ತು ಅತ್ತೆ ಶಾರದಾಬಾಯಿ ಮಾಡಿದ ಆರೋಪಗಳನ್ನು ಅನುರಾಧಾ ಹೋಳಕರ್ ನಿರಾಕರಿಸಿದ್ದಾರೆ. ತಾನು ಪಿಎಸ್‌ಐ ಮನೋಹರ್ ಕಂಚಗಾರ ಅವರೊಂದಿಗೆ ಓಡಿ ಹೋಗಿಲ್ಲ ಎಂದು ಸ್ಪಷ್ಟಪಡಿಸಿರುವ ಅನುರಾಧಾ, ಅಂಚೆಪಾಳ್ಯದಲ್ಲಿ ತನ್ನ ಮಗಳೊಂದಿಗೆ ವಾಸವಾಗಿರುವುದಾಗಿ ತಿಳಿಸಿದ್ದಾರೆ. ತನ್ನ ಪತಿ ಭೀಮಶಂಕರ್ ಐದು ವರ್ಷಗಳ ಕಾಲ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಅನುರಾಧಾ ಆರೋಪಿಸಿದ್ದಾರೆ. ರಾಡ್‌ನಿಂದ ಹೊಡೆಯುವುದು, ದಿಂಬಿನಿಂದ ಉಸಿರುಗಟ್ಟಿಸಲು ಯತ್ನಿಸುವುದು ಮತ್ತು ಕುತ್ತಿಗೆಗೆ ಉರುಳು ಹಾಕಿದಂತಹ…

Read More

ನಾಳೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಭಾರತದ ಸಚಿವ ಜೈಶಂಕರ್ – Kannada News | Minister S Jaishankar to attend former Bangladesh PM Khaleda Zia funeral tomorrow

ನವದೆಹಲಿ, ಡಿಸೆಂಬರ್ 30: ಬಾಂಗ್ಲಾದೇಶದ ಮಾಜಿ ಪ್ರಧಾನಿ ಖಲೀದಾ ಜಿಯಾ ಅವರ ಅಂತ್ಯಕ್ರಿಯೆ ಡಿಸೆಂಬರ್ 31ರಂದು ಬಾಂಗ್ಲಾದೇಶದ (Bangladesh) ಢಾಕಾದಲ್ಲಿ ನಡೆಯಲಿದೆ. ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಸ್. ಜೈಶಂಕರ್ ನಾಳೆ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಖಲೀದಾ ಜಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಇಂದು ತಮ್ಮ 80ನೇ ವಯಸ್ಸಿನಲ್ಲಿ ನಿಧನರಾದರು. ಬಾಂಗ್ಲಾದೇಶದ ಮಾಜಿ ಪ್ರಧಾನಿ ಮತ್ತು ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ ಅಧ್ಯಕ್ಷೆ ಬೇಗಂ ಖಲೀದಾ ಜಿಯಾ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ವಿದೇಶಾಂಗ ಸಚಿವ ಎಸ್….

Read More