ಮೋದಿ 2025ರ ಸುಧಾರಣೆಗಳು: GST, ಉದ್ಯೋಗ, ಶಿಕ್ಷಣ ಕ್ಷೇತ್ರದ ಪ್ರಮುಖ ಬದಲಾವಣೆಗಳು – Kannada News | PM Modi’s 2025 Vision: India’s Major Reforms in GST, Jobs & Education
2025ರ ವರ್ಷದಲ್ಲಿ ಭಾರತದಲ್ಲಿ ಬಹಳ ವ್ಯಾಪಕವಾದ ಮತ್ತು ದೊಡ್ಡದೊಡ್ಡ ಸುಧಾರಣೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಸ್ವತಃ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೆಯೇ ತಮ್ಮ ಲಿಂಕ್ಡ್ಇನ್ನಲ್ಲಿ ಒಂದು ಬ್ಲಾಗ್ ಬರೆದಿದ್ದು, 2025ರಲ್ಲಿ ಸರ್ಕಾರ ಕೈಗೊಂಡ ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಭಾರತವು ಸುಧಾರಣೆ ಎಕ್ಸ್ಪ್ರೆಸ್ ಗಾಡಿ ಹತ್ತಿದೆ. ಈ ದೇಶದ ಜನರೇ ಈ ಎಕ್ಸ್ಪ್ರೆಸ್ನ ಎಂಜಿನ್ ಎಂದು ಪ್ರಧಾನಿಗಳು ವ್ಯಾಖ್ಯಾನಿಸಿದ್ದಾರೆ. ಅವರು ಈ ವರ್ಷ ಜಾರಿಯಾದ ಕೆಲ ಸುಧಾರಣೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಜಿಎಸ್ಟಿ…