Karnataka Electricity Tariff Hike: ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಪ್ರತಿ ಯೂನಿಟ್‌ಗೆ 10 ಪೈಸೆವರೆಗೆ ಹೆಚ್ಚಳ ಸಾಧ್ಯತೆ – Kannada News | Karnataka Electricity Tariff Hike: KERC Announces “Top Up” Amidst Gruha Jyothi yojna
ರಾಜ್ಯದ ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್! ಬೆಂಗಳೂರು, ಡಿಸೆಂಬರ್ 30: ಹೊಸ ವರ್ಷದ ಸಂಭ್ರಮಾಚರಣೆಯ ಬೆನ್ನಲ್ಲೇ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ಗ್ರಾಹಕರಿಗೆ ಶಾಕ್ ನೀಡಿದೆ. ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್‌ಗೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ ಎಂದಿರುವ ಆಯೋಗ, ಇದನ್ನು ವಿದ್ಯುತ್ ದರ ಪರಿಷ್ಕರಣೆ ಎಂದು ಕರೆಯದೆ, “ಟಾಪ್-ಅಪ್” ಅಥವಾ “ಟ್ರೂ-ಅಪ್” ಎಂದು ಸ್ಪಷ್ಟಪಡಿಸಿದೆ. ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ಮಾರ್ಚ್ 2025 ರಲ್ಲಿ KERC ವಿದ್ಯುತ್ ದರ…