ವೇದಿಕೆ ಏರಿದ ಮಾಳು ವಿರುದ್ಧ ಸೇಡು ತೀರಿಸಿಕೊಂಡ ಗಿಲ್ಲಿ ಫ್ಯಾನ್ಸ್; ಭಾರೀ ಮುಜುಗರ – Kannada News | Bigg Boss Kannada 12: Malu Nipanal Trolled by Gilli Fans Over Controversial Statements
‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ಮೂರು ತಿಂಗಳು ಇದ್ದು ಮಾಳು ನಿಪನಾಳ ಅವರು ಎಲಿಮಿನೇಟ್ ಆಗಿದ್ದಾರೆ. ಅವರು ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನ ಸಾಕಷ್ಟು ಸೈಲೆಂಟ್ ಆಗಿದ್ದರು. ಬಿಗ್ ಬಾಸ್ನಿಂದ ಹೊರ ಬರುತ್ತಿದ್ದಂತೆ ಅವರು ಮಾತು ಆರಂಭಿಸಿದ್ದಾರೆ. ಈ ಮಾತುಗಳು ಸಾಕಷ್ಟು ಚರ್ಚೆಗೆ ಕಾರಣ ಆಗಿವೆ. ಈಗ ಮಾಳು ವಿರುದ್ಧ ಗಿಲ್ಲಿ (Gilli) ಫ್ಯಾನ್ಸ್ ಸೇಡು ತೀರಿಸಿಕೊಂಡಿದ್ದಾರೆ. ಆ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಗಿಲ್ಲಿಗೆ ಇರೋ ಫ್ಯಾನ್ ಕ್ರೇಜ್ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ….