ನೀನು ಏನೂ ಕಿತ್ತುಕೊಳ್ಳೋಕೆ ಆಗಲ್ಲ: ಗಿಲ್ಲಿ ಎದುರು ಉಗ್ರ ರೂಪ ತಾಳಿದ ಅಶ್ವಿನಿ ಗೌಡ – Kannada News | Ashwini Gowda and Gilli Nata exchange heated words in Bigg Boss Kannada Season 12
‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಶೋನಲ್ಲಿ ಈ ವಾರ ಗಿಲ್ಲಿ ನಟ ಅವರು ಕ್ಯಾಪ್ಟನ್ ಆಗಿದ್ದಾರೆ. ಈ ಮೊದಲು ಬೇರೆ ಸ್ಪರ್ಧಿಗಳು ಕ್ಯಾಪ್ಟನ್ ಆದಾಗ ಗಿಲ್ಲಿ ನಟ (Gilli Nata) ಅವರು ಕೆಲಸ ಮಾಡಲು ಸೋಮಾರಿತನ ತೋರಿದ್ದರು. ಆದರೆ ಈಗ ಅವರೇ ಕ್ಯಾಪ್ಟನ್ ಆಗಿದ್ದು, ಬೇರೆಯವರು ಅಸಹಕಾರ ತೋರಿದ್ದಕ್ಕೆ ಸಿಕ್ಕಾಪಟ್ಟೆ ಗರಂ ಆಗಿದ್ದಾರೆ. ಅದೇ ವಿಚಾರಕ್ಕೆ ಸಂಬಂಧಿಸಿದಂತೆ ಅಶ್ವಿನಿ ಗೌಡ ಮತ್ತು ಗಿಲ್ಲಿ ನಡುವೆ ಜಗಳ ಆಗಿದೆ. ಅಶ್ವಿನಿ ಗೌಡ (Ashwini Gowda)…