ಭಾರತದ ಇಬ್ಬರು ಗೇಮಿಂಗ್ ಸ್ಟಾರ್ಗಳು MOBA Legends 5v5 ಪ್ರವೇಶ; ಗೇಮಿಂಗ್ ಲೋಕದಲ್ಲಿ ಹೊಸ ಸಂಚಲನ – Kannada News | Rai Star & Gyan Gaming Join MOBA Legends 5v5: Indian Esports Strategic Shift
ಭಾರತೀಯ ಈ-ಸ್ಪೋರ್ಟ್ಸ್ ಕ್ಷೇತ್ರದಲ್ಲಿ ಕೆಲವು ನಿರ್ಧಾರಗಳು ಕೇವಲ ಸ್ಟ್ರಾಟಿಜಿಕ್ ಇರುತ್ತವೆ ಎಂದಲ್ಲ, ಅವು ಒಳಗಿನಿಂದ ಹುಟ್ಟುವ ಎಮೋಶನ್ಸ್ಗಳ ಪ್ರತಿಬಿಂಬವಾಗಿರುತ್ತವೆ. ಭಾರತೀಯ ಗೇಮಿಂಗ್ ಸ್ಟಾರ್ಗಳೆನಿಸಿರುವ ರೈಸ್ಟಾರ್ (Rai Star) ಮತ್ತು ಗ್ಯಾನ್ ಗೇಮಿಂಗ್ (Gyan Gaming) ಅವರುಗಳು MOBA Legends 5v5 ಗೆ ಪ್ರವೇಶಿಸಿರುವುದು ಅಂತಹದ್ದೇ ಒಂದು ಕ್ಷಣ. ಇವರು ಹಿಂದೆ ಆಡುತ್ತಿದ್ದ ಗೇಮ್ಗಳಿಂದ ಬಹಳ ಫೇಮಸ್ ಆದವರು. ಈಗ ಇವರ ಹೊಸ ಗೇಮ್ ಆಯ್ಕೆಯು ಕೇವಲ ಒಂದು ಘೋಷಣೆ ಮಾತ್ರವಲ್ಲ, ದೀರ್ಘ ಪ್ರಯಾಣದ ದಿಕ್ಕು ಬದಲಾವಣೆ. ಡಿಸೆಂಬರ್…