ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ! ಬೆಂಗಳೂರಿನಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಜಾಲ ಪತ್ತೆ – Kannada News
‘ಡಿಜಿಟಲ್ ಡಿಸ್ಟೆನ್ಸ್ ಎಜುಕೇಶನ್ ಮಿಷನ್ ಹಾಗೂ ಒಳಚಿತ್ರದಲ್ಲಿ ಬಂಧಿತ ಆರೋಪಿ ರಾಜಾರೆಡ್ಡಿImage Credit source: tv9 ಬೆಂಗಳೂರು, ಜೂನ್ 11: ಓದದೇ ಇದ್ದರೂ ಪದವಿ ಕೊಡಿಸುವುದಾಗಿ ನಂಬಿಸಿ ನಕಲಿ ಅಂಕಪಟ್ಟಿಗಳನ್ನು (Fake Marks Card) ತಯಾರಿಸಿ ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಬೆಂಗಳೂರು ಸಿಸಿಬಿ (CCB) ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ನಗರದ ಕೋರಮಂಗಲದಲ್ಲಿ ಕಚೇರಿ ತೆರೆದು ನಕಲಿ ಅಂಕಪಟ್ಟಿಗಳನ್ನು ಸಿದ್ಧಪಡಿಸುತ್ತಿದ್ದ ಪ್ರಮುಖ ಆರೋಪಿ ರಾಜಾರೆಡ್ಡಿ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ದಂಧೆಯ ಪ್ರಮುಖ ಸೂತ್ರಧಾರಿಗಳು ಎನ್ನಲಾದ…