ಹುಬ್ಬಳ್ಳಿ ಮರ್ಯಾದಾ ಹತ್ಯೆ ಬೆನ್ನಲ್ಲೇ ಹೊಸ ಕಾನೂನು ತರಲು ಮುಂದಾದ ಸರ್ಕಾರ – Kannada News | Karnataka Government moves to bring new law in wake of Hubballi honor killing
ಹುಬ್ಬಳ್ಳಿ, ಡಿಸೆಂಬರ್ 29: ಇತ್ತೀಚೆಗೆ ಹುಬ್ಬಳ್ಳಿಯಲ್ಲಿ (Hubballi) ಸ್ವತ ತಂದೆಯೇ ಆರು ತಿಂಗಳ ಗರ್ಭಿಣಿ ಮಗಳನ್ನು ಬರ್ಬರವಾಗಿ ಹತ್ಯೆಗೈದಿದ್ದ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಈ ಪ್ರಕರಣ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ರಾಜ್ಯದಲ್ಲಿ ಮರ್ಯಾದಾ ಹತ್ಯೆ (honor killing) ತಡೆ ಸಂಬಂಧ ಕಾನೂನು ಜಾರಿಗೊಳಿಸುವ ವಿಚಾರವನ್ನು ಗಂಭೀರವಾಗಿ ಪರಿಗಣಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕಳೆದ ರಾತ್ರಿ ಗ್ರಾಮದಲ್ಲಿ ಜಿಲ್ಲಾಡಳಿತ ಶಾಂತಿ ಸಭೆ ಕೂಡ ಮಾಡಿದೆ. ಮರ್ಯಾದೆ ಹತ್ಯೆ ವಿರೋಧಿ ಕಾನೂನು ಜಾರಿಗೊಳಿಸಲು ಚಿಂತನೆ: ಸಿಎಂ…