Gold Rate Today Bangalore: ಚಿನ್ನದ ಬೆಲೆ ಇಳಿಕೆ; ಬೆಳ್ಳಿ ಬೆಲೆ ಮತ್ತೆ ದಾಖಲೆ – Kannada News | Gold Price Today on 29th December 2025, Gold And Silver Rates In Bengaluru, Delhi, Mumbai | Latest News in Kannada
ಬೆಂಗಳೂರು, ಡಿಸೆಂಬರ್ 29: ಚಿನ್ನದ ಬೆಲೆ ಸೋಮವಾರ ಕಡಿಮೆಗೊಂಡಿದೆ. ನಿನ್ನೆ 100 ರೂನಷ್ಟು ಹೆಚ್ಚಿದ್ದ ಇದರ ಬೆಲೆ ಇವತ್ತು 65 ರೂ ಕಡಿಮೆಗೊಂಡಿದೆ. 13,000 ರೂ ದಾಟಿದ ಆಭರಣ ಚಿನ್ನದ ಬೆಲೆ (gold rates) ಇದೀಗ 12,990 ರೂಗೆ ಇಳಿದಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಇಳಿದಿದೆ. ಕೆಲ ದೇಶಗಳಲ್ಲಿ ಬೆಲೆ ಅಲ್ಪ ಹೆಚ್ಚಳ ಪಡೆದಿದೆ. ಆದರೆ, ಇದಕ್ಕೆ ತದ್ವಿರುದ್ಧವಾಗಿ, ಬೆಳ್ಳಿ ಬೆಲೆಯ ಭರ್ಜರಿ ಓಟ ಮುಂದುವರಿಯುತ್ತಲೇ ಇದೆ. ಇಂದು ಇದರ ಬೆಲೆ 4 ರೂ ಹೆಚ್ಚಿದೆ. ನಿನ್ನೆಯಿಂದ…