Headlines

ಬೆಂಗಳೂರು ಕೋಗಿಲು ಲೇಔಟ್​ನಲ್ಲಿ ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು

ಬೆಂಗಳೂರು, ಡಿಸೆಂಬರ್​ 28: ಹಲವರಿಂದ ಹಣ ಪಡೆದು ಓರ್ವ ಅಲ್ಲಿ ಶೆಡ್​ ಹಾಕಿದ್ದಾನೆ. ಹೀಗಾಗಿ ತೀರ್ಮಾನ ತೆಗೆದುಕೊಂಡು ನೋಟಿಸ್ ಕೊಟ್ಟಿದ್ದೇವೆ. ಅವರು ಸ್ಥಳೀಯರೇ ಆಗಿದ್ದರೆ ಪರಿಹಾರದ ಬಗ್ಗೆ ಚರ್ಚೆ ನಡೀತಿದೆ. ರಾಜೀವ್ ಗಾಂಧಿ ಹೌಸಿಂಗ್ ಸ್ಕೀಮ್‌ನಲ್ಲಿ ಪರಿಹಾರ ನೀಡುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಸಿ.ವೇಣುಗೋಪಾಲ್ ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ. ಅವರಿಗೆ ಸಲಹೆ ನೀಡೋದಕ್ಕೆ ಎಲ್ಲಾ ಅಧಿಕಾರ ಇದೆ. ಏನಾದರೂ ಇದ್ದರೆ ನಾವು ಸಲಹೆ ಪಡೆದುಕೊಳ್ಳುತ್ತೇವೆ, ಆದ್ರೆ ವೇಣುಗೋಪಾಲ್ ಅಧಿಕಾರದಲ್ಲಿ…

Read More

Important Days in January 2026: ಜನವರಿ ತಿಂಗಳಲ್ಲಿ ಆಚರಿಸಲಾಗುವ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಗಳ ಪಟ್ಟಿ – Kannada News | Important Days in January 2026: What are the national and international days celebrated in the month of January?

2026 ಹೊಸ ವರ್ಷಕ್ಕೆ ದಿನಗಣನೆ ಆರಂಭವಾಗಿದೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಜನರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ವರ್ಷದ ಮೊದಲ ತಿಂಗಳಾದ ಜನವರಿ (January) ಹೊಸ ವರ್ಷದ, ಹೊಸತನ, ಭರವಸೆಯ ಆರಂಭವನ್ನು ಸೂಚಿಸುತ್ತದೆ. ಅಷ್ಟೇ ಅಲ್ಲದೆ ಈ ತಿಂಗಳಿನಲ್ಲಿ  ಸಾಮಾಜಿಕ ಅರಿವು, ಶಿಕ್ಷಣ ಮತ್ತುಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಒಂದಷ್ಟು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ವರ್ಷದ ಮೊದಲ ತಿಂಗಳಿನಲ್ಲಿ ಆಚರಿಸಲಾಗುವ ವಿಶೇಷ ದಿನಗಳು ಯಾವುವು ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಜನವರಿ ತಿಂಗಳ ರಾಷ್ಟ್ರೀಯ-ಅಂತಾರಾಷ್ಟ್ರೀಯ ದಿನಾಚರಣೆಗಳ ಪಟ್ಟಿ: ಜನವರಿ…

Read More

ಮದುವೆಯಾಗಿ 11 ತಿಂಗಳ ಬಳಿಕ ನೀರಜ್ ಚೋಪ್ರಾ ಆರತಕ್ಷತೆ; ಪ್ರಧಾನಿ ಮೋದಿ ಭಾಗಿ – Kannada News | PM Modi Blesses Neeraj Chopra Himani Mor: Viral Wedding Reception Videos

2025 ರ ಜನವರಿ 16 ರಂದು ಕುಟುಂಬದವರು ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದ ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಹಾಗೂ ಟೆನಿಸ್ ಆಟಗಾರ್ತಿ ಹಿಮಾನಿ ಮೋರ್ ದಂಪತಿಗಳು ವರ್ಷದ ಕೊನೆಯಲ್ಲಿ ವಿವಾಹ ಆರತಕ್ಷತೆ ಮಾಡಿಕೊಂಡಿದ್ದಾರೆ. ಈ ಆರತಕ್ಷತೆಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ವಿವಾಹ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಭಾಗವಹಿಸಿದ್ದು ದಂಪತಿಗಳಿಗೆ ಶುಭಹಾರೈಸಿದ್ದಾರೆ. ಇದೀಗ ಅದರ ವಿಡಿಯೋ ಕೂಡ ವೈರಲ್ ಆಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಪ್ರಧಾನಿ ನರೇಂದ್ರ…

Read More

ಹುಣಸೂರಿನಲ್ಲಿ ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ – Kannada News | IGP boralingaiah talks about Hunsur Sky Gold And Diamonds Jewelry Shop Robbery

ಮೈಸೂರು, (ಡಿಸೆಂಬರ್ 28): ಹುಣಸೂರು (Hunsur) ಪಟ್ಟಣದಲ್ಲಿಂದು ಹಾಡಹಗಲೇ ಚಿನ್ನದಂಗಡಿ ದರೋಡೆ (Robbery) ನಡೆದಿದೆ. ಹುಣಸೂರು ಬಸ್ ನಿಲ್ದಾಣದ (Hunsur Bus Stand) ಹಿಂಭಾಗದಲ್ಲಿ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼ ಚಿನ್ನಂಗಡಿಗೆ ನುಗ್ಗಿದ 5ಕ್ಕೂ ಹೆಚ್ಚು ಜನರ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 4 ರಿಂದ 5 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನ ದರೋಡೆ ಮಾಡಿ ಪರಾರಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಕೈ ಜ್ಯುವೆಲ್ಲರಿ ಶಾಪ್​ಗೆ ಗೆ ಐಜಿಪಿ ಬೋರಲಿಂಗಯ್ಯ, ಎಸ್​ಪಿ ಭೇಟಿ…

Read More

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…

Read More

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More

KHPT Recruitment 2025: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗೆ ನೇಮಕಾತಿ – Kannada News | KHPT Recruitment 2025: Nurse and Counselor Jobs in Karnataka; Apply Online Now!

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬಳ್ಳಾರಿ, ವಿಜಯನಗರ, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 02 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಕೆಎಚ್‌ಪಿಟಿ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ (…

Read More

ಆಸೀಸ್ ಲೆಜೆಂಡರಿ ವೇಗಿ ಬ್ರೆಟ್​ ಲೀಗೆ ಹಾಲ್​ ಆಫ್ ​ಫೇಮ್ ಗೌರವ

ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ಗೆ ಮತ್ತೊಬ್ಬ ಲೆಜೆಂಡರಿ ವೇಗಿಯ ಸೇರ್ಪಡೆಯಾಗಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರಿಗೆ ಡಿಸೆಂಬರ್ 28, 2025 ರಂದು ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ ಗೌರವ ನೀಡಲಾಗಿದೆ. ವಿಶ್ವದ ಅತ್ಯಂತ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿದ್ದ ಬ್ರೆಟ್ ಲೀಗೆ ಅರ್ಹಗೌರವ ಸಂದಿದೆ. ಬ್ರೆಟ್ ಲೀ 1999 ರಿಂದ 2012 ರವರೆಗೆ ಆಸ್ಟ್ರೇಲಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ತಮ್ಮ ವೇಗದ ಮೂಲಕ ಪ್ರಪಂಚದಾದ್ಯಂತದ ಬ್ಯಾಟ್ಸ್‌ಮನ್‌ಗಳಲ್ಲಿ ಭಯ ಹುಟ್ಟಿಸಿದ ಬ್ರೆಟ್…

Read More

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses

ಬೆಂಗಳೂರು, ಡಿಸೆಂಬರ್​ 28: ನಗರದ ಕೋಗಿಲು (kogilu) ಲೇಔಟ್​​ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed)​​ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 180 ಮನೆ ನೀಡಲು ಒಪ್ಪಿಗೆ…

Read More

Chanakya Niti: ಮಹಿಳೆಯರು ಈ ವಿಚಾರಗಳಲ್ಲಿ ಪುರುಷರಿಗಿಂತಲೂ ಸಖತ್‌ ಸ್ಟ್ರಾಂಗ್ – Kannada News | Chanakya Niti: Chanakya says that women are much stronger than men in these matters

ಈ ಸಮಾಜದಲ್ಲಿ ಪುರುಷರನ್ನು ಬಲಿಷ್ಠರಾಗಿ ಹಾಗೂ ಮಹಿಳೆಯರನ್ನು (women) ಹೆಚ್ಚಾಗಿ ಭಾವನಾತ್ಮಕವಾಗಿ ಕಾಣಲಾಗುತ್ತದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರು ಭಾವನಾತ್ಮಕವಾಗಿ ಬಲಶಾಲಿಗಳಲ್ಲಾ ಎನ್ನುವ ಮಾತಿದೆ. ಆದರೆ ಆಚಾರ್ಯ ಚಾಣಕ್ಯರ ಪ್ರಕಾರ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಈ ಕೆಲವೊಂದು ವಿಚಾರಗಳಲ್ಲಿ ಸಿಕ್ಕಾಪಟ್ಟೆ ಸ್ಟ್ರಾಂಗ್‌. ಅದರಲ್ಲೂ ಮಹಿಳೆಯರು ಭಾವನಾತ್ಮಕವಾಗಿ ಹೆಚ್ಚು ಬಲಶಾಲಿಗಳು, ಅವರು ಅತ್ಯಂತ ಕಷ್ಟದ ಸಮಯಗಳಲ್ಲಿಯೂ ಸಹ ಶಾಂತತೆಯನ್ನು ಕಾಯ್ದುಕೊಳ್ಳುತ್ತಾರೆ. ತಮ್ಮ ಕುಟುಂಬದ ಸಂತೋಷಕ್ಕಾಗಿ ದೊಡ್ಡ ತ್ಯಾಗಗಳನ್ನು ಮಾಡುವ ಧೈರ್ಯ ಮಹಿಳೆಗೆ ಮಾತ್ರ ಇದೆ ಎಂದು ಹೇಳಿದ್ದಾರೆ. ಹಾಗಿದ್ರೆ ಇವರ…

Read More