ದಳಪತಿ ವಿಜಯ್ಗೆ ಮತ್ತೊಂದು ಶಾಕ್; ಕಟ್ಟಬೇಕಿದೆ ಒಂದೂವರೆ ಕೊಟಿ ರೂ. ದಂಡ – Kannada News | Thalapathy Vijay Tax Evasion: Madras HC Upholds one and half crore Penalty
ದಳಪತಿ ವಿಜಯ್ (Vijay) ನಟನೆಯ ಕೊನೆಯ ಸಿನಿಮಾ ‘ಜನ ನಾಯಗನ್’ಗೆ ಇನ್ನೂ ರಿಲೀಸ್ ಭಾಗ್ಯ ಸಿಕ್ಕಿಲ್ಲ. ಸೆನ್ಸಾರ್ ಪ್ರಮಾಣಪತ್ರ ಸಿಗದ ಕಾರಣಕ್ಕೆ ಆದ ತೊಂದರೆಯಿಂದ ಅವರ ಚಿತ್ರ ಬಿಡುಗಡೆ ಭಾಗ್ಯ ಕಾಣುತ್ತಿಲ್ಲ. ಹೀಗಿರುವಾಗೇ ಅವರಿಗೆ ಮದ್ರಾಸ್ ಹೈಕೋರ್ಟ್ನಿಂದ ದೊಡ್ಡ ಶಾಕ್ ಒಂದು ಎದುರಾಗಿದೆ. ಆಸ್ತಿ ಬಹಿರಂಗಪಡಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆರಿಗೆ ಇಲಾಖೆ ಹೇರಿದ್ದ ಒಂದೂವರೆ ಕೋಟಿ ರೂಪಾಯಿ ದಂಡದ ಪ್ರಕರಣವನ್ನು ರದ್ದು ಮಾಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದೆ. 2015-16ನೇ ಆರ್ಥಿಕ ಸಾಲಿನಲ್ಲಿ ವಿಜಯ್ ಮನೆ ಮೇಲೆ…