ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್ ಪೋಸ್ಟ್ ಮೂಲಕ ಕಾಂಗ್ರೆಸ್ಗೆ ಕುಟುಕಿದ ಜೆಡಿಎಸ್ – Kannada News
ಕ್ಸ್ ಪೋಸ್ಟ್ ಮೂಲಕ ಕಾಂಗ್ರೆಸ್ಗೆ ಕುಟುಕಿದ ಜೆಡಿಎಸ್ Image Credit source: JDS X Account ಬೆಂಗಳೂರು, ಜೂನ್ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ…