ಥಿಯೇಟರ್ ಕಾಲ್ತುಳಿತ ಪ್ರಕರಣದಲ್ಲಿ ಚಾರ್ಜ್ಶೀಟ್ ಸಲ್ಲಿಕೆ; ಅಲ್ಲು ಅರ್ಜುನ್ ಎಷ್ಟನೇ ಆರೋಪಿ? – Kannada News | Allu Arjun Accused A11 in Pushpa 2 Stampede, Charge Sheet Filed by Hyderabad Police
‘ಪುಷ್ಪ 2’ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಘಟನೆ ನಡೆದು ಒಂದು ವರ್ಷಗಳ ಬಳಿಕ ದೋಷಾರೋಪ ಪಟ್ಟಿ ಸಲ್ಲಿಕೆ ಆಗಿದೆ. ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ (Allu Arjun) ಅವರನ್ನು ಎ11 ಆರೋಪಿ ಆಗಿ ಹೆಸರಿಸಲಾಗಿದೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದರೆ, ಅವರ ಮಗ ತೀವ್ರವಾಗಿ ಗಾಯಗೊಂಡಿದ್ದರು. 2024ರ ಡಿಸೆಂಬರ್ 04 ರಂದು ಅಲ್ಲು ಅರ್ಜುನ್ ತಮ್ಮ ಕುಟುಂಬದೊಂದಿಗೆ ಹೈದರಾಬಾದ್ನ ಸಂಧ್ಯಾ ಚಿತ್ರಮಂದಿರಕ್ಕೆ…