ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ – Kannada News | Ryan Rickelton slams Century in SA20 Opener
ಸೌತ್ ಆಫ್ರಿಕಾ ಟಿ20 ಲೀಗ್ನ ಹಾಲಿ ಚಾಂಪಿಯನ್ಸ್ ಎಂಐ ಕೇಪ್ಟೌನ್ ವಿರುದ್ಧ ಡರ್ಬನ್ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬನ್ ಸೂಪರ್ ಜೈಂಟ್ಸ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ಪರ ಡೆವೊನ್ ಕಾನ್ವೆ 64 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 40 ರನ್ಗಳ ಕೊಡುಗೆ ನೀಡಿದರು. ಇನ್ನು ಮಾರ್ಕ್ರಾಮ್ 35 ರನ್…