ಮೈಸೂರು ಸ್ಫೋಟ ಪ್ರಕರಣ: ಮುಂದುವರೆದ ಸಾವಿನ ಸರಣಿ, ಮರ್ತೋವ ಮಹಿಳೆ ಸಾವು – Kannada News | Mysuru Balloon Gas Cylinder Blast: Death Toll Rises to Three
ಮೈಸೂರು, ಡಿಸೆಂಬರ್ 26: ಮೈಸೂರು ಅರಮನೆ ಬಳಿ ಹೀಲಿಯಂ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ (cylinder Blast case) ಸಂಬಂಧಿಸಿದಂತೆ ಇದೀಗ ಮೃತರ ಸಂಖ್ಯೆ 3ಕ್ಕೆ ಏರಿಕೆ ಆಗಿದೆ. ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಂಗಳೂರು ಮೂಲದ ಲಕ್ಷ್ಮೀ ಎನ್ನುವವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ (death). ಲಕ್ಷ್ಮೀ ಕುಟುಂಬದವರ ಜೊತೆಗೆ ಮೈಸೂರು ಪ್ರವಾಸಕ್ಕೆ ಬಂದಿದ್ದ ವೇಳೆ ದುರಂತ ಸಂಭವಿಸಿತ್ತು. ಇನ್ನು ಲಕ್ಷ್ಮೀ ಅವರ ಮಗಳು ಡಿಂಪಲ್ ದುರಂತದಿಂದ ಬಚಾವ್ ಆಗಿದ್ದಾರೆ. ಸದ್ಯ ತಾಯಿ ಮೃತಪಟ್ಟ ಹಿನ್ನೆಲೆ ಪುತ್ರಿ…