VHT 2025-26: 77 ರನ್ ಬಾರಿಸಿದ ಕೊಹ್ಲಿಗೆ 10000 ರೂ. ಬಹುಮಾನ ನೀಡಿದ ಬಿಸಿಸಿಐ – Kannada News | Virat Kohli’s Vijay Hazare Blitz: Century, 77 Runs and Rs 10K Prize Controversy
ಬಿಸಿಸಿಐ (BCCI) ಆದೇಶದಂತೆ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ (Vijay Hazare Trophy) ಎರಡು ಪಂದ್ಯಗಳನ್ನಾಡಿದ ಕಿಂಗ್ ಕೊಹ್ಲಿ, ಆಡಿದ ಎರಡರಲ್ಲೂ ಅಮೋಘ ಪ್ರದರ್ಶನ ನೀಡಿದರು. ಮೊದಲ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ವಿರಾಟ್ ಕೊಹ್ಲಿ (Virat Kohli), ಎರಡನೇ ಪಂದ್ಯದಲ್ಲಿ 77 ರನ್ಗಳ ಗೆಲುವಿನ ಇನ್ನಿಂಗ್ಸ್ ಆಡಿದರು. ಕೊಹ್ಲಿಯ ಈ ಅರ್ಧಶತಕದ ನೆರವಿನಿಂದ ಡೆಲ್ಲಿ ತಂಡ ಗುಜರಾತ್ ವಿರುದ್ಧದ ಈ ಪಂದ್ಯವನ್ನು 7 ರನ್ಗಳಿಂದ ಗೆದ್ದುಕೊಂಡಿದಲ್ಲದೆ, ಟೂರ್ನಿಯಲ್ಲಿ ಸತತ ಎರಡನೇ ಜಯ ದಾಖಲಿಸಿತು. ಈ ಪಂದ್ಯದೊಂದಿಗೆ…