ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ – Kannada News | BBK 12 contestant Spandana Somanna parents talk about her childhood
ನಟಿ ಸ್ಪಂದನಾ ಸೋಮಣ್ಣ (Spandana Somanna) ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಕಿರುತೆರೆ ಧಾರಾವಾಹಿಗಳ ಮೂಲಕವೂ ಅವರು ಜನಪ್ರಿಯತೆ ಪಡೆದಿದ್ದಾರೆ. ಅವರ ರಿಯಲ್ ಲೈಫ್ ಬಗ್ಗೆ ಅಭಿಮಾನಿಗಳಿಗೆ ಹೆಚ್ಚೇನೂ ತಿಳಿದಿಲ್ಲ. ಈ ವಾರ ಬಿಗ್ ಬಾಸ್ (BBK 12) ಶೋನಲ್ಲಿ ಫ್ಯಾಮಿಲಿ ವೀಕ್ ನಡೆಯುತ್ತಿದೆ. ಸ್ಪರ್ಧಿಗಳ ಫ್ಯಾಮಿಲಿ ಸದಸ್ಯರು ಬಿಗ್ ಬಾಸ್ ಮನೆಗೆ ಬಂದು ಮಾತನಾಡುತ್ತಿದ್ದಾರೆ. ಸ್ಪಂದನಾ ಅವರ ಪೋಷಕರು ಕೂಡ ಬಿಗ್ ಬಾಸ್ ಮನೆಯೊಳಗೆ ಕಾಲಿಟ್ಟಿದ್ದಾರೆ. ಮಗಳ ಬಾಲ್ಯದಲ್ಲಿ ನಡೆದ…