VHT 2025-26: ವರ್ಷದ ಕೊನೆಯ ದಿನ ಸಿಡಿದವು ಬರೋಬ್ಬರಿ 13 ಶತಕಗಳು
ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬ್ಯಾಟ್ಸ್‌ಮನ್‌ಗಳ ಅಬ್ಬರ ಮುಂದುವರೆದಿದೆ. ಟೂರ್ನಿಯ ಮೊದಲ ಪಂದ್ಯದಿಂದಲೂ ಶತಕಗಳ ಸರಮಾಲೆ ಸೃಷ್ಟಿಯಾಗಿದೆ. ಇದೀಗ ಈ ಟೂರ್ನಿಯ ನಾಲ್ಕನೇ ಸುತ್ತಿನಲ್ಲೂ ಬ್ಯಾಟ್ಸ್ಮನ್ಗಳಿಂದ ಸ್ಫೋಟಕ ಶತಕಗಳು ಸಿಡಿದಿವೆ. ಡಿಸೆಂಬರ್ 31 ರಂದು ನಡೆದ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಒಟ್ಟು 13 ಬ್ಯಾಟ್ಸ್‌ಮನ್‌ಗಳು ಶತಕಗಳಬ ಬಾರಿಸಿದ್ದಾರೆ. ಇದರಲ್ಲಿ ಇಬ್ಬರು ಆಟಗಾರರು 150 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ನಾಲ್ಕನೇ ಸುತ್ತಿನಲ್ಲಿ ಮುಂಬೈ ಪರ ಆಡುತ್ತಿರುವ ಅನುಭವಿ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್…