ದರ್ಶನ್ ಸಿಂಹ ಎಂದ ಧನ್ವೀರ್ಗೆ ಟಾಂಗ್ ಕೊಟ್ಟ ವಿನಯ್ ಗೌಡ – Kannada News | Vinay Gowda share post in support of Sudeep
ದರ್ಶನ್ (Darshan) ಮತ್ತು ಸುದೀಪ್ ಅಭಿಮಾನಿಗಳ ಮಧ್ಯೆ ವರ್ಷಗಳಿಂದಲೂ ಫ್ಯಾನ್ಸ್ ವಾರ್ ನಡೆಯುತ್ತಲೇ ಇದೆ. ಆದರೆ ಸುದೀಪ್ ಇದಕ್ಕೆಲ್ಲ ಹೆಚ್ಚು ಪ್ರತಿಕ್ರಿಯಿಸುತ್ತಿರಲಿಲ್ಲ. ಆದರೆ ತಮ್ಮ ಸಿನಿಮಾಕ್ಕೆ ಬೆದರಿಕೆಗಳು ಬಂದಾಗ ಪರೋಕ್ಷವಾಗಿ ಸುದೀಪ್ ಅವರು ಎಚ್ಚರಿಕೆ ನೀಡಿದರು. ಸುದೀಪ್ ಅವರ ಸಣ್ಣ ಹೇಳಿಕೆಯನ್ನೇ ದೊಡ್ಡದು ಮಾಡಿ ಇದೀಗ ಫ್ಯಾನ್ಸ್ಗಳ ಜೊತೆಗೆ ದರ್ಶನ್ ಆಪ್ತರು ಸಹ ಅಖಾಡಕ್ಕಿಳಿದು ಫ್ಯಾನ್ಸ್ ವಾರ್ ಬೆಂಕಿಗೆ ತುಪ್ಪ ಸುರಿದಿದ್ದಾರೆ. ದರ್ಶನ್ ಅವರ ಪರಮಾಪ್ತ ಧನ್ವೀರ್ ಗೌಡ, ‘ಕಾಡಿನಲ್ಲಿ ಸಾಕಷ್ಟು ಪ್ರಾಣಿಗಳಿರುತ್ತವೆ, ಆದರೆ ಸಿಂಹ ಮಾತ್ರವೇ…