ನೈಸ್ ಪ್ರಕರಣ- ರಿಟ್ ಅರ್ಜಿಯಲ್ಲಿ ನನ್ನನ್ನೂ ಪಾರ್ಟಿ ಮಾಡಿದ್ದಾರೆ: ದೇವೇಗೌಡ ಬೇಸರ – Kannada News | HD Deve Gowda blasts congress and state government
ಎಚ್.ಡಿ. ದೇವೇಗೌಡ ಬೆಂಗಳೂರು, ಡಿಸೆಂಬರ್ 24: ಬೆಂಗಳೂರು-ಮೈಸೂರು ಇನ್ಫಾಸ್ಟ್ರಕ್ಚರ್ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಯಲ್ಲಿ ತಮ್ಮನ್ನೂ ಪಾರ್ಟಿಯಾಗಿ ಮಾಡಿರುವುದಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (HD Deve Gowda) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿಯಾದ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಂಐಸಿ ಯೋಜನೆಗೆ ಒಪ್ಪಂದ ಮಾಡಿಕೊಳ್ಳುವಾಗ ತಾನು ಸಿಎಂ ಆಗಿದ್ದೆ. ಸಿದ್ದರಾಮಯ್ಯ ಹಣಕಾಸು ಸಚಿವರಾಗಿದ್ದರು. ಆ ಯೋಜನೆಗೆ ಹಣಕಾಸು ಇಲಾಖೆಯ ಸಮ್ಮತಿಯೂ ಇತ್ತು. ಆ ಒಪ್ಪಂದದ ಎಲ್ಲಾ…