‘ಧುರಂಧರ್’ ಯಶಸ್ಸಿನ ಬಳಿಕ ‘ದೃಶ್ಯಂ 3’ ಚಿತ್ರದಿಂದ ಹೊರಬಂದ ಅಕ್ಷಯ್ ಖನ್ನಾ? – Kannada News | Akshaye Khanna and Ranveer Singh Opts out of Drishyam 3 and Don 3 respectively
2025ರಲ್ಲಿ ಅತಿ ಹೆಚ್ಚು ಕೆಲಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಪಾತ್ರವಾಗಿದೆ. ಭಾರತದ ಬಾಕ್ಸ್ ಆಫೀಸ್ನಲ್ಲಿ ಈ ಸಿನಿಮಾ ಕೇವಲ 20 ದಿನಕ್ಕೆ 600 ಕೋಟಿ ರೂಪಾಯಿ ಬಾಚಿಕೊಂಡಿದೆ. ಇನ್ನೂ ಈ ಸಿನಿಮಾದ ಅಬ್ಬರ ನಿಂತಿಲ್ಲ. ವಿದೇಶದಿಂದ ಬಂದ ಆದಾಯವನ್ನೂ ಸೇರಿಸಿದರೆ 20 ದಿನಕ್ಕೆ ಒಟ್ಟು ಕಲೆಕ್ಷನ್ 925 ಕೋಟಿ ರೂಪಾಯಿ ದಾಟಿದೆ. ಈ ಚಿತ್ರದಿಂದ ನಟ ಅಕ್ಷಯ್ ಖನ್ನಾ (Akshaye Khanna) ಅವರ ಖ್ಯಾತಿ ಹೆಚ್ಚಾಗಿದೆ. ಹಾಗಾಗಿ ಅವರ ಬೇಡಿಕೆ ಕೂಡ ಹೆಚ್ಚಿದೆ….