ಜಗನ್ ಹುಟ್ಟುಹಬ್ಬದಂದು ಪಟಾಕಿ ಹೊಡಿಬೇಡಿ ಎಂದಿದ್ದಕ್ಕೆ ಗರ್ಭಿಣಿ ಹೊಟ್ಟೆಗೆ ಒದ್ದ ವ್ಯಕ್ತಿ – Kannada News | Pregnant Woman Allegedly Assaulted After Objecting to Fireworks at Birthday Event
ಆಂಧ್ರಪ್ರದೇಶ, ಡಿಸೆಂಬರ್ 24: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್ಮೋಹನ್ ರೆಡ್ಡಿ ಹುಟ್ಟುಹಬ್ಬದ ದಿನ ತಾನು ಗರ್ಭಿಣಿ(Pregnant) ದಯವಿಟ್ಟು ಹೆಚ್ಚು ಪಟಾಕಿ ಹೊಡೆಯಬೇಡಿ ಎಂದು ಕೇಳಿಕೊಂಡಿದ್ದಕ್ಕೆ ವೈಎಸ್ಆರ್ ಕಾಂಗ್ರೆಸ್ನ ಕಾರ್ಯಕರ್ತ ಅಜಯ್ ದೇವ್ ಎಂಬಾತ ಮಹಿಳೆಯ ಒದ್ದಿರುವ ಘಟನೆ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಲವಾದ ಕ್ರಮವಾಗಿ, ಆಂಧ್ರಪ್ರದೇಶದಲ್ಲಿ ಪೊಲೀಸರು ಮಂಗಳವಾರ ಗರ್ಭಿಣಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಮೆರವಣಿಗೆ ಮಾಡಿದರು. ಡಿಸೆಂಬರ್ 21 ರಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್…