ಮಹಿಳಾ ಅಧಿಕಾರಿಯ ಬೆಡ್‌ರೂಮ್ ದೃಶ್ಯಗಳ ಸ್ಟಿಂಗ್ ಮಾಡಿ 50 ಲಕ್ಷ ರೂ.ಗೆ ಬ್ಲ್ಯಾಕ್‌ಮೇಲ್: ನಕಲಿ ಪತ್ರಕರ್ತರ ಗ್ಯಾಂಗ್ ಬಂಧನ – Kannada News | Hidden Camera Sting in Belagavi: Fake Journalists Blackmail Woman Officer for Rs 50 Lakh, Three Arrested
ಬೆಳಗಾವಿ, ಫೆಬ್ರವರಿ 6: ಬೆಳಗಾವಿಯಲ್ಲಿ (Belagavi) ಮಹಿಳಾ ಅಧಿಕಾರಿಯ ಖಾಸಗಿ ಕ್ಷಣಗಳನ್ನು ರಹಸ್ಯ ಕ್ಯಾಮರಾದಲ್ಲಿ ಸೆರೆಹಿಡಿದು 50 ಲಕ್ಷ ರೂಪಾಯಿಗೆ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ನಕಲಿ ಪತ್ರಕರ್ತರ ಗ್ಯಾಂಗನ್ನು ಪೊಲೀಸರು ಬಂಧಿಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣ ಸದ್ಯ ಬೆಳಗಾವಿಯಲ್ಲಿ ಸಂಚಲನ ಮೂಡಿಸಿದೆ. ಗೋಕಾಕ್‌ನ ಸಮೀರ್ ನಿಸಾರ್ ಅಹ್ಮದ್ ಶೇಖ್, ಅಬ್ಬುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಬಂಧಿತ ಆರೋಪಿಗಳು. ಆರೋಪಿಗಳು ಮಹಿಳಾ ಅಧಿಕಾರಿ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ…