ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ನ ಹಲವು ಪ್ರದೇಶಗಳ ಮೇಲೆ ಮತ್ತೆ ಅಮೆರಿಕ ದಾಳಿ, ಹಾರ್ಮುಜ್ ಜಲಸಂಧಿ ಮತ್ತೆ ಬಂದ್ – Kannada News
ಟೆಹ್ರಾನ್, ಜೂನ್ 11: ಇರಾನ್ನ ಹಲವು ಪ್ರದೇಶಗಳ ಮೇಲೆ ಅಮೆರಿಕ(America) ಮತ್ತೆ ದಾಳಿ ನಡೆಸಿದೆ, ಇದರ ಪರಿಣಾಮ ಹಾರ್ಮುಜ್ ಜಲಸಂಧಿಯನ್ನು ಮತ್ತೆ ಬಂದ್ ಮಾಡಲಾಗಿದೆ. ಅಮೆರಿಕದ ಮಿಲಿಟರಿ ಕ್ರಮಗಳ ಬೆನ್ನಲ್ಲೇ, ಇರಾನ್ ನಾಯಕರು ನೇರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಸಂವಹನ ನಡೆಸಿದ್ದಾರೆ. ಅಮೆರಿಕ ವಿಧಿಸಿರುವ ಷರತ್ತುಗಳನ್ನು ಇರಾನ್ ಒಪ್ಪಿಕೊಂಡರೆ ಪ್ರಸ್ತುತ ಬಿಕ್ಕಟ್ಟು ತಕ್ಷಣವೇ ಕೊನೆಗೊಂಡು ಶಾಂತಿ ಒಪ್ಪಂದ ಏರ್ಪಡುವ ಸಾಧ್ಯತೆ ದಟ್ಟವಾಗಿದೆ. ಕುವೈತ್, ಬಹ್ರೇನ್ ಮತ್ತು ಜೋರ್ಡಾನ್ ಮೇಲೆ ದಾಳಿ ನಡೆಸಿರುವುದಾಗಿ…