‘ಡೆವಿಲ್’ಗೆ ಅಸಲಿ ಚಾಲೆಂಜ್ ಈಗ ಶುರು; ಬಜೆಟ್ ಎಷ್ಟು? ಗಳಿಕೆ ಎಷ್ಟು? – Kannada News | Darshan’s ‘Devil’ Box Office: Faces Stiff Challenge from ‘Mark’ and ’45’ Movies
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಈ ವಾರ ಎರಡು ದೊಡ್ಡ ಚಾಲೆಂಜ್ಗಳು ಎದುರಾಗುತ್ತಾ ಇವೆ. ಅದುವೇ ಮಾರ್ಕ್ ಹಾಗೂ ‘45’ ಸಿನಿಮಾಗಳು. ಎರಡೂ ಭಿನ್ನ ಜಾನರ್ ಚಿತ್ರಗಳು. ಎರಡೂ ಚಿತ್ರಕ್ಕೆ ಅದರದ್ದೇ ಆದ ಆಡಿಯನ್ಸ್ ಇದ್ದಾರೆ. ಈ ಎರಡೂ ಸಿನಿಮಾಗಳು ಡೆವಿಲ್ ಕಲೆಕ್ಷನ್ಗೆ ಸಾಕಷ್ಟು ಹೊಡೆತ ಕೊಡೋ ಎಲ್ಲಾ ಸಾಧ್ಯತೆ ಇದೆ. ಈಗೇ ತಗ್ಗಿರೋ ಕಲೆಕ್ಷನ್, ನಂತರ ಪಾತಾಳ ಕಾಣಲಿದೆ. ‘ಡೆವಿಲ್’ ಸಿನಿಮಾ ಡಿಸೆಂಬರ್ 11ರಂದು ರಿಲೀಸ್ ಆಯಿತು. ಈ ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ…