IND-W vs SL-W: ಟಾಸ್ ಗೆದ್ದ ಟೀಂ ಇಂಡಿಯಾ; ತಂಡದಲ್ಲಿ 1 ಬದಲಾವಣೆ – Kannada News | India vs Sri Lanka Women 2nd T20 toss and playing 11 updates
ಭಾರತ ಮತ್ತು ಶ್ರೀಲಂಕಾ ಮಹಿಳಾ (India vs Sri Lanka Women) ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯ ವಿಶಾಖಪಟ್ಟಣದಲ್ಲಿ (Visakhapatnam) ನಡೆಯುತ್ತಿದೆ. ಈ ಸರಣಿಯಲ್ಲಿ ಆತಿಥೇಯ ಭಾರತ 1-0 ಅಂತರದ ಮುನ್ನಡೆ ಸಾಧಿಸಿದ್ದು ಇದೀಗ ಈ ಪಂದ್ಯವನ್ನು ಗೆಲ್ಲುವ ಮೂಲಕ ಈ ಮುನ್ನಡೆಯನ್ನು 2-0 ಅಂತರಕ್ಕೆ ಕೊಂಡೊಯ್ಯಲು ಹರ್ಮನ್ಪ್ರೀತ್ ಕೌರ್ ಪಡೆ ನೋಡುತ್ತಿದೆ. ಉಭಯ ತಂಡಗಳ ನಡುವೆ ಇದೇ ವಿಶಾಖಪಟ್ಟಣನಲ್ಲಿ ಮೊದಲ ಪಂದ್ಯ ನಡೆದಿತ್ತು. ಆ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್…