Chanakya Niti: ಸಾಲ ತೆಗೆದುಕೊಳ್ಳುವ, ನೀಡುವ ಮೊದಲು ಚಾಣಕ್ಯರು ಹೇಳಿರುವ ಈ ಮಾತುಗಳನ್ನು ಪಾಲಿಸಿ – Kannada News | Chanakya Niti: Follow these tips from Chanakya before taking a loan
ಆಚಾರ್ಯ ಚಾಣಕ್ಯರು (Acharya Chanakya) ಜೀವನಕ್ಕೆ ಸಂಬಂಧಿಸಿದ ಸಾಕಷ್ಟು ವಿಚಾರಗಳ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಅದೇ ರೀತಿ ಹಣಕಾಸು, ಆರ್ಥಿಕ ವಿಷಯಗಳ ಬಗ್ಗೆಯೂ ಸಾಕಷ್ಟು ವಿಚಾರಗಳ ಹೇಳಿಕೊಟ್ಟಿದ್ದಾರೆ. ಹೌದು ಹಣಕ್ಕೆ ಸಂಬಂಧಿಸಿದ ಯೋಜನೆಗಳು ಹೇಗಿರಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬೇಕು? ಹಣವನ್ನು ಎಲ್ಲಿ ಖರ್ಚು ಮಾಡಬಾರದು? ಹಣವನ್ನು ಹೇಗೆ ಉಳಿಸುವುದು? ಹೀಗೆ ಸಾಕಷ್ಟು ವಿಚಾರಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಆರ್ಥಿಕ ಸಂಕಷ್ಟ ಎದುರಾಗಬಾರದೆಂದರೆ ಸಾಲ ತೆಗೆದುಕೊಳ್ಳುವಾಗ ಮತ್ತು ಸಾಲ ಕೊಡುವಾಗ ಒಂದಷ್ಟು ವಿಚಾರಗಳ ಬಗ್ಗೆ ಮೊದಲೇ…