ವೈಯಲೆಂಟ್ ಅವತಾರದಲ್ಲಿ ವಿಜಯ್ ದೇವರಕೊಂಡ, ವಾವ್ ಎಂದ ರಶ್ಮಿಕಾ – Kannada News | Vijay Deverakonda starts another movie, Rashmika sends best wishes
ವಿಜಯ್ ದೇವರಕೊಂಡ (Vijay Deverakonda) ತೆಲುಗು ಚಿತ್ರರಂಗದ ಸ್ಟಾರ್ ನಟ. ಆದರೆ ಕಳೆದ ಕೆಲ ವರ್ಷಗಳಿಂದಲೂ ಗೆಲುವು ಅವರಿಂದ ಬಲು ದೂರವೇ ಉಳಿದಿದೆ. ನಾನಾ ರೀತಿಯ ಪ್ರಯತ್ನಗಳನ್ನು ಮಾಡುತ್ತಲೇ ಇದ್ದಾರಾದರೂ ಗೆಲುವು ಎಂಬುದು ಅವರ ಪಾಲಿಗೆ ಮರೀಚಿಕೆಯೇ ಆಗಿದೆ. ರೊಮ್ಯಾಂಟಿಕ್, ಆಕ್ಷನ್, ಕೌಟುಂಬಿಕ, ಹಾರರ್, ಕಾಮಿಡಿ ಸಿನಿಮಾ ಹೀಗೆ ಹಲವು ಜಾನರ್ನ ಸಿನಿಮಾಗಳಲ್ಲಿ ವಿಜಯ್ ದೇವರಕೊಂಡ ಕಳೆದ ಕೆಲ ವರ್ಷಗಳಲ್ಲಿ ನಟಿಸಿದ್ದಾರೆ. ಆದರೆ ಯಾವೊಂದು ಸಿನಿಮಾ ಸಹ ಗೆದ್ದಿಲ್ಲ. ಇದೀಗ ಮತ್ತೊಂದು ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಪ್ರತಿ ಬಾರಿಯಂತೆ…