ಗ್ರೇಟರ್ ಬೆಂಗಳೂರು ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು – Kannada News | Greater Bengaluru Authority Employees Calls For Strike Against GBA Special Commissioner Munish Moudgil Alleging Harassment
ಬೆಂಗಳೂರು, (ಡಿಸೆಂಬರ್ 23): ಗ್ರೇಟರ್ ಬೆಂಗಳೂರು ಪ್ರಾಧಿಕಾರದ (Greater Bengaluru Authority) ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ (Munish Moudgil) ವಿರುದ್ಧ ನೌಕರರು ಹಾಗೂ ಅಧಿಕಾರಿಗಳ ಪಿತ್ತ ನೆತ್ತಿಗೇರಿದ್ದು, ಕಿರುಕುಳ ಹಾಗೂ ದುರುದ್ದೇಶಪೂರ್ವಕವಾಗಿ ಅಧಿಕಾರಿಗಳನ್ನು ಅಮಾನತು ಮಾಡುವ ಕೆಲಸಕ್ಕೆ ಹಿರಿಯ ಅಧಿಕಾರಿಗಳು ಮುಂದಾಗಿದ್ದಾರೆ ಎಂದು GBA ನೌಕರರು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. GBA ದಕ್ಷಿಣ ವಲಯ ಉಪ ಆಯುಕ್ತ ಡಿ.ಕೆ.ಬಾಬು ಮತ್ತು ಕಂದಾಯ ಅಧಿಕಾರಿ ಶ್ರೀಮತಿ ವರಲಕ್ಷ್ಮಿ ರವರನ್ನು ಕಾನೂನು ಬಾಹಿರವಾಗಿ ಅಮಾನತ್ತು ಮಾಡಲು…