Headlines

WPL 2026 Final: ಸತತ 4ನೇ ಬಾರಿಯೂ ಡೆಲ್ಲಿ ಕ್ಯಾಪಿಟಲ್ಸ್ ಕೈಜಾರಿದ ಟ್ರೋಫಿ

2026 ರ ಮಹಿಳಾ ಪ್ರೀಮಿಯರ್ ಲೀಗ್​​ಗೆ ಅದ್ಧೂರಿ ತೆರೆ ಬಿದ್ದಿದೆ. ವಡೋದರಾದಲ್ಲಿ ನಡೆದ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿಯಿತು. ಇತ್ತ ಸತತ ನಾಲ್ಕನೇ ಬಾರಿಗೆ ಫೈನಲ್​ಗೇರಿದ್ದ ಡೆಲ್ಲಿ ತಂಡ ಈ ಬಾರಿಯೂ ಸೋಲಿನ ನಿರಾಶೆಗೆ ಕೊರಳೊಡ್ಡಬೇಕಾಯಿತು. 2023 ರಲ್ಲಿ ಆರಂಭವಾದ ಮಹಿಳಾ ಪ್ರೀಮಿಯರ್ ಲೀಗ್ ಇದುವರೆಗೆ 4 ಆವೃತ್ತಿಗಳನ್ನು ಕಂಡಿದೆ. ಅಚ್ಚರಿಯ ಸಂಗತಿಯೆಂದರೆ ಈ ನಾಲ್ಕು ಆವೃತ್ತಿಗಳ ಫೈನಲ್​ ಪಂದ್ಯವನ್ನು…

Read More

Horoscope Today 06 February​: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಯೋಗ! – Kannada News | Daily Horoscope for February​ 6th 2025: Dr. Basavaraj Gurujis Predictions for Zodiac Signs

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಫೆಬ್ರವರಿ 06, 2026, ಶುಕ್ರವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾಸನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ ತಿಥಿ, ಹಸ್ತ ನಕ್ಷತ್ರ, ಧೃತಿ ಯೋಗ ಮತ್ತು ಕೌಲವ ಕರಣಗಳನ್ನೊಳಗೊಂಡಿದೆ. ಇದು ಮಹಾಲಕ್ಷ್ಮಿಯ ಆರಾಧನೆಗೆ ಪ್ರಶಸ್ತ್ಯವಾದ ಶುಭ ದಿನವಾಗಿದ್ದು, ಸಂಕಲ್ಪಗಳನ್ನು ಈಡೇರಿಸಿಕೊಳ್ಳಲು, ಲಲಿತಾ ಸಹಸ್ರನಾಮ ಅಥವಾ ಮಹಾಲಕ್ಷ್ಮಿ ಅಷ್ಟಕ ಪಾರಾಯಣಕ್ಕೆ ಉತ್ತಮವಾಗಿದೆ….

Read More

ಇದು ಬಾಗಿಲು ಮುಚ್ಚದ ಸರ್ಕಾರಿ ಶಾಲೆ, ಅಧ್ಯಾಪಕರಿಗೆ ಶಿಫ್ಟ್​ನಲ್ಲಿ ಕೆಲಸ! SSLC ಫಲಿತಾಂಶ ಹೆಚ್ಚಿಸಲು ವಿನೂತನ ಪ್ರಯೋಗ – Kannada News | School That Never Closes! Yadgir Govt School’s 24×7 Teaching Experiment to Boost SSLC Results

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಪಟ್ಟಣದ ಸರ್ಕಾರಿ ಪ್ರೌಢಶಾಲೆImage Credit source: tv9 ಯಾದಗಿರಿ, ಫೆಬ್ರವರಿ 6: ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳನ್ನು ಓದಿನೆಡೆಗೆ ಆಕರ್ಷಿಸುವ ನಿಟ್ಟಿನಲ್ಲಿ ಯಾದಗಿರಿ (Yadgir) ಜಿಲ್ಲೆಯ ಸುರಪುರ ತಾಲೂಕಿನ ಕಕ್ಕೇರ ಪಟ್ಟಣದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರು ವಿನೂತನ ಹೆಜ್ಜೆಯನ್ನಿಟ್ಟಿದ್ದಾರೆ. ಟಿವಿ ಮತ್ತು ಮೊಬೈಲ್‌ನ ಗೀಳಿಗೆ ಬಿದ್ದಿರುವ ವಿದ್ಯಾರ್ಥಿಗಳನ್ನು ಓದಿನ ಕಡೆ ಸೆಳೆಯುವುದು ಕಷ್ಟಕರವಾಗಿರುವ ಇಂದಿನ ದಿನಗಳಲ್ಲಿ, ಈ ಶಾಲೆಯ ಶಿಕ್ಷಕರು ದಿನಪೂರ್ತಿ ಶಾಲೆಯನ್ನು ತೆರೆದು, ಪಾಳಿಗಳಲ್ಲಿ ಬೋಧಿಸುತ್ತಿದ್ದಾರೆ!…

Read More

WPL 2026 Final: ಮೊಟ್ಟ ಮೊದಲ ತಂಡ; ಫೈನಲ್ ಗೆದ್ದು ಇತಿಹಾಸ ಬದಲಿಸಿದ ಆರ್​ಸಿಬಿ – Kannada News | Smriti Mandhana’s RCB Breaks WPL Jinx, Wins 2026 Women’s Premier League

ಈ ಫೈನಲ್ ಪಂದ್ಯದ ಗೆಲುವಿನೊಂದಿಗೆ ಆರ್​ಸಿಬಿ, ಮಹಿಳಾ ಪ್ರೀಮಿಯರ್ ಲೀಗ್​ನಲ್ಲಿ ಸಂಪ್ರದಾಯವನ್ನು ಮುರಿದು ಹೊಸ ಇತಿಹಾಸ ರಚಿಸಿದೆ. ವಾಸ್ತವವಾಗಿ ಮಹಿಳಾ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ನೇರವಾಗಿ ಫೈನಲ್​ಗೇರಿದ ತಂಡವು ಇದುವರೆಗೆ ಒಮ್ಮೆಯೂ ಪ್ರಶಸ್ತಿ ಗೆದ್ದಿರಲಿಲ್ಲ. ಆದರೆ ನಾಲ್ಕನೇ ಆವೃತ್ತಿಯಲ್ಲಿ ನೇರವಾಗಿ ಫೈನಲ್​ಗೇರಿದ್ದ ಆರ್​ಸಿಬಿ ಟ್ರೋಫಿ ಎತ್ತಿಹಿಡಿಯುವುದರಲ್ಲೂ ಯಶಸ್ವಿಯಾಯಿತು. Source link

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಎಂದೋ ಮಾಡಿದ‌ ಕಾರ್ಯಕ್ಕೆ ಪ್ರಶಂಸೆ – Kannada News | Horoscope 06 February 2026; Dina Rashi Bhavishya Today, Checkout the details here

ಮೇಷ ರಾಶಿ: ನಿಮಗೆ ಇಂದು ವೃತ್ತಿ ಕ್ಷೇತ್ರದಲ್ಲಿ ಪ್ರಶಂಸೆ ಸಿಗುವ ಸಾಧ್ಯತೆ ಇದೆ. ಆಸ್ತಿ ಸಮಸ್ಯೆ ಸೌಹಾರ್ದಯುತವಾಗಿ ಬಗೆಹರಿಯುವುದು. ಹೊಸತನ್ನು ಕಲಿಯುವ ಉತ್ಸಾಹದಲ್ಲಿ ಇರುವಿರಿ. ಧೈರ್ಯದಿಂದ ಹೊಸ ಸವಾಲುಗಳನ್ನು ಎದುರಿಸಲು ಜೊತೆಗಾರರ ಬೆಂಬಲ ಸಿಗುವುದು. ಭೂಮಿಗೆ ಸಂಬಂಧಿಸಿದ ಕೆಲಸಗಳು ಇರುತ್ತವೆ. ಸುಮ್ಮನೆ ಕುಳಿತಿರುವುದು ನಿಮಗೆ ಆಗದ ಸಂಗತಿ. ಎಲ್ಲರ ಜೊತೆ ಬೆರೆಯುವುದೂ ಆಗದು. ವೃಷಭ ರಾಶಿ: ಇಂದು ನಿರ್ಧಾರ ತೆಗೆದುಕೊಳ್ಳುವಾಗ ಆತ್ಮಸಾಕ್ಷಿಯೂ ಅದಕ್ಕೆ ಬೆಂಬಲಿಸಬಹುದು. ಒಡಹುಟ್ಟಿದವರ ಜೊತೆ ಸಂಬಂಧದಲ್ಲಿ ಸವಿಯನ್ನು ಕಾಪಾಡಿಕೊಳ್ಳಿ. ಯಾವುದೇ ರೀತಿಯ ದೂರ ಪ್ರಯಾಣ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಯಾವುದೇ ಮುಖ್ಯ ಕೆಲಸಕ್ಕೆ ಮನೆಯಿಂದ ಹೊರಡುವ ಮೊದಲಿಗೆ ತುಳಸಿ ಗಿಡಕ್ಕೆ ನಮಸ್ಕಾರ ಮಾಡಿಕೊಂಡು ಹೊರಡಿ. ಸಾಧ್ಯವಾದಲ್ಲಿ ನೀರನ್ನು ಗಿಡಕ್ಕೆ ಹಾಕಿದಲ್ಲಿ ಮತ್ತೂ ಒಳ್ಳೆಯದು. ದೀರ್ಘ ಕಾಲದಿಂದ ಬಾಕಿ ಉಳಿದುಹೋಗಿದ್ದ ಕೆಲಸಗಳು ಸರಾಗವಾಗಿ ಆಗಲಿವೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಹಣಕಾಸಿನ ಹರಿವು ನೀವು ನಿರೀಕ್ಷೆಗೂ ಮೀರಿ ಸರಾಗವಾಗಿ ಆಗಲಿದೆ. ನಿಮ್ಮಲ್ಲಿ ಕೆಲವರು ಸಂಗೀತ ಅಥವಾ ಸಂಗೀತದ ಸಾಧನಗಳನ್ನು ಕಲಿಯುವುದಕ್ಕೆ ಸೇರಿಕೊಳ್ಳುವ ನಿರ್ಧಾರ ಮಾಡುವ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 6ರ ದಿನಭವಿಷ್ಯ

ಸಂಪೂರ್ಣ ವಿಷಯ ತಿಳಿಯದೆಯೇ ಅಥವಾ ಗೊತ್ತಿದ್ದೂ ಹಿರಿಯರಿಗೆ ಬೈದಂಥ ಘಟನೆಗಳ ವಿಚಾರವಾಗಿ ನಿಮ್ಮ ಮನಸ್ಸಿನಲ್ಲಿ ಚಿಂತೆ- ಪಾಪ ಪ್ರಜ್ಞೆ ಕಾಡುತ್ತಾ ಇದ್ದಲ್ಲಿ ಅದರ ನಿವಾರಣೆಗೆ ಹಸುವಿಗೆ ಯಥಾ ಶಕ್ತಿ ಬಾಳೇಹಣ್ಣು ನೀಡುವುದು ಒಳ್ಳೆಯದು. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಸಂತೋಷವೋ ಸಂಭ್ರಮವೋ ಅಥವಾ ಭಾವನಾತ್ಮಕ ಕ್ಷಣಗಳೋ ನಿಮ್ಮ ಮನಸ್ಸಿನ ಮೇಲೆ ನಿಯಂತ್ರಣ ಇರಿಸಿಕೊಳ್ಳುವುದಕ್ಕೆ ಪ್ರಯತ್ನಿಸಿ. ಭಾವನಾತ್ಮಕ ಕ್ಷಣಗಳಲ್ಲಿ ಯಾರಿಗೂ ಮಾತು ನೀಡುವುದಕ್ಕೆ ಹೋಗಬೇಡಿ. ಕಡಿಮೆ ಖರ್ಚಿನಲ್ಲಿ ಉಡುಗೊರೆ…

Read More

WPL 2026 Final: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಆರ್​ಸಿಬಿ ಸಿಂಹಿಣಿಯರು; ವಿಡಿಯೋ – Kannada News | WPL 2026 Final: RCB Crowned Champions After Thrilling Chase vs Delhi Capitals

ಮಹಿಳಾ ಪ್ರೀಮಿಯರ್ ಲೀಗ್ 4ನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 6 ವಿಕೆಟ್​ಗಳಿಂದ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎರಡನೇ ಬಾರಿಗೆ ಚಾಂಪಿಯನ್ ಕಿರೀಟವನ್ನು ಅಲಂಕರಿಸಿತು. ಡೆಲ್ಲಿ ನೀಡಿದ 203 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆರ್​​ಸಿಬಿ ಕೊನೆಯ ಓವರ್​ನಲ್ಲಿ ಗೆಲುವು ಸಾಧಿಸಿತು. ಕೊನೆಕೊನೆಯಲ್ಲಿ ಜಾರ್ಜಿಯಾ ವಾಲ್, ರಿಚಾ ಘೋಷ್ ಹಾಗೂ ಸ್ಮೃತಿ ಮಂಧಾನ ವಿಕೆಟ್ ಕಳೆದುಕೊಂಡು ಆರ್​ಸಿಬಿ ಕೊಂಚ ಒತ್ತಡಕ್ಕೆ ಸಿಲುಕಿತ್ತು. ಅಲ್ಲದೆ ಸ್ಮೃತಿ ವಿಕೆಟ್ ಬಳಿಕ ಬಂದ ರಾಧಾ ಯಾದವ್…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 6ರ ದಿನಭವಿಷ್ಯ

ಈ ದಿನ ಪಾರಿವಾಳಗಳಿಗೆ ಕಾಳು- ಕಡಿ ಹಾಕಿದಲ್ಲಿ ಯತ್ನ ಕಾರ್ಯಗಳಲ್ಲಿ ಅನುಕೂಲಗಳು ಆಗಲಿವೆ. ಇನ್ನು ಏನಾದರೊಂದು ಕಾರಣವನ್ನು ಹೇಳಿ, ನಿಮ್ಮ ಕೆಲಸವನ್ನು ಮುಂದಕ್ಕೆ ಹಾಕುತ್ತಾ ಬಂದಿದ್ದಲ್ಲಿ ಅದಕ್ಕೆ ಕೂಡ ಪರಿಹಾರ ದೊರೆಯಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಅಜೀರ್ಣ, ವಿಪರೀತ ಜ್ವರ ಈ ರೀತಿ ತೊಂದರೆಗಳು ಮಕ್ಕಳಿಗೆ ಕಾಣಿಸಿಕೊಂಡಲ್ಲಿ ಕೂಡಲೇ ಸೂಕ್ತ ವೈದ್ಯೋಪಚಾರ ಕೊಡಿಸುವ ಕಡೆಗೆ ಗಮನವನ್ನು ನೀಡಿ. ಸಾವಕಾಶವಾಗಿ ಮಾತನಾಡಿ, ಬಗೆಹರಿಸಿದರಾಯಿತು ಎಂದುಕೊಂಡ ಸಮಸ್ಯೆಯೊಂದು…

Read More

WPL 2026 Prize Money: ಚಾಂಪಿಯನ್ ಆರ್​ಸಿಬಿ ಮೇಲೆ ಹಣದ ಸುರಿಮಳೆ; ಡೆಲ್ಲಿಗೂ ಭರ್ಜರಿ ಬಹುಮಾನ – Kannada News | RCB Wins WPL Final, Defeats Delhi Capitals! Champions Again, Secures ₹6 Cr Prize

ಇದರ ಜೊತೆಗೆ, ಪಂದ್ಯಾವಳಿಯ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ (ಆರೆಂಜ್ ಕ್ಯಾಪ್), ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರ (ಪರ್ಪಲ್ ಕ್ಯಾಪ್) ಮತ್ತು ಪಂದ್ಯಾವಳಿಯ ಶ್ರೇಷ್ಠ ಆಟಗಾರ್ತಿಗೆ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. ಇದಲ್ಲದೆ, ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಆಟಗಾರ್ತಿ ಮತ್ತು ಅತ್ಯುತ್ತಮ ಸ್ಟ್ರೈಕ್ ರೇಟ್ ಹೊಂದಿರುವ ಆಟಗಾರ್ತಿಗೂ ತಲಾ 5 ಲಕ್ಷ ರೂ. ಬಹುಮಾನ ನೀಡಲಾಯಿತು. Source link

Read More