ವಿದೇಶಕ್ಕೆ ಹೋಗಿ ಮತ್ತೆ ಭಾರತದ ಪ್ರಜಾಪ್ರಭುತ್ವವನ್ನು ಆಡಿಕೊಂಡ ರಾಹುಲ್ಗೆ ಬಿಜೆಪಿ ತಿರುಗೇಟು – Kannada News | Rahul Gandhi Abroad: BJP Labels Him Anti India Over Democracy Claims
ನವದೆಹಲಿ, ಡಿಸೆಂಬರ್ 23: ಭಾರತದಲ್ಲಿ ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ(Rahul Gandhi) ನೀಡಿರುವ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ. ಪ್ರತಿ ವರ್ಷವೂ ರಾಹುಲ್ ಗಾಂಧಿ ವಿದೇಶಗಳಿಗೆ ಪ್ರವಾಸ ಹೋದಾಗ ಭಾರತದ ಬಗ್ಗೆ ಒಂದಲ್ಲಾ ಒಂದು ಅವಹೇಳನಕಾರಿ ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ರಾಹುಲ್ ಮತ್ತು ಕಾಂಗ್ರೆಸ್ ಭಾರತೀಯ ಪ್ರಜಾಪ್ರಭುತ್ವದಲ್ಲಿ ಅವ್ಯಸವ್ಥೆ ಮತ್ತು ಅಶಾಂತಿಯನ್ನು ಬಯಸುತ್ತಿವೆ ಎಂದು ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಹೇಳಿದ್ದಾರೆ. ರಾಹುಲ್ ಗಾಂಧಿ ಹಾಗೂ ಜಾರ್ಜ್ ಸೊರೊಸ್ ಭಾರತೀಯ…