ಗಿಲ್ಲಿ ನಟನ ಮಾಸ್ಟರ್ ಪ್ಲ್ಯಾನ್ಗೆ ಶಾಕ್ ಆದ ಇಡೀ ಮನೆ; ರಾಶಿಕಾ ನಾಮಿನೇಟ್ – Kannada News | Bigg Boss Kannada 12: Gilli Nata’s Master Plan Shocks Rashika in Nomination
ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಗಿಲ್ಲಿ ನಟ (Gilli Nata) ಅವರು ಒಳ್ಳೆಯ ರೀತಿಯಲ್ಲಿ ಆಟ ಆಡುತ್ತಿದ್ದಾರೆ. ಅವರು ಎಲ್ಲರನ್ನು ನಗಿಸುವುದರ ಜೊತೆಗೆ ಒಂದಷ್ಟು ಮಾಸ್ಟರ್ ಪ್ಲ್ಯಾನ್ಗಳನ್ನು ಮಾಡುತ್ತಿದ್ದಾರೆ. ಈ ಪ್ಲ್ಯಾನ್ಗಳು ಅನೇಕರಿಗೆ ಅಚ್ಚರಿ ತರಿಸುತ್ತಿವೆ. ಈ ವಾರದ ನಾಮಿನೇಷನ್ ಟಾಸ್ಕ್ನಲ್ಲಿಯೂ ಅದೇ ರೀತಿ ಆಗಿದೆ. ಅವರ ಮಾಸ್ಟರ್ ಪ್ಲ್ಯಾನ್ಗೆ ರಾಶಿಕಾ ಅವರು ನಾಮಿನೇಟ್ ಆದರು. ಬಿಗ್ ಬಾಸ್ ಮನೆಯಲ್ಲಿ ಪ್ರತಿ ವಾರ ಇಬ್ಬರನ್ನು ಮಾತ್ರ ನಾಮಿನೇಟ್ ಮಾಡಲು ಅವಕಾಶ ಇರುತ್ತದೆ. ಆದರೆ, ಈ ಬಾರಿ…