ಸಮುದ್ರದೊಳಗೆ ಭರತನಾಟ್ಯ ಮಾಡಿದ 14 ವರ್ಷದ ಬಾಲಕಿ, ವಿಡಿಯೋ ವೈರಲ್ – Kannada News | Ashwin Balalu: 14 Yr Old Performs Bharatanatyam 20ft Deep for Marine Pollution Message
ಪುದುಚೇರಿ, ಡಿ.22: ಪುದುಚೇರಿಯ 14 ವರ್ಷದ ಬಾಲಕಿಯೊಬ್ಬಳು ಸಮುದ್ರದ ಒಳಗೆ ಭರತನಾಟ್ಯ ಮಾಡಿದ್ದಾಳೆ. ಇದೀಗ ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. 20 ಅಡಿ ನೀರಿನ ಒಳಗೆ ಭರತನಾಟ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ. ಭರತನಾಟ್ಯ ಭಾರತೀಯ ಪ್ರಮುಖ ಕಲೆಯಾಗಿದ್ದು, ಗಡಿ, ಭಾಷೆಗಳನ್ನು ಮೀರಿ ನಿಂತಿದೆ. ಇದೀಗ ನೀರಿನ ಒಳಗೆ ಭರತಮಾಟ್ಯ ಮಾಡುವ ಮೂಲಕ ಹೊಸ ದಾಖಲೆಯನ್ನು ಈ ಹುಡುಗಿ ಮಾಡಿದ್ದಾಳೆ. ಅಶ್ವಿನ್ ಬಾಲಾಳು ಎಂಬು ಹುಡುಗಿ ಈ ನೃತ್ಯ ಪ್ರದರ್ಶನ ನೀಡಿದ್ದು,…