ಗೃಹಲಕ್ಷ್ಮೀಯರಿಗೆ ಗುಡ್ನ್ಯೂಸ್: ಸದ್ಯದಲ್ಲೇ ನಿಮ್ ಅಕೌಂಟ್ ಲಕ್ಷ್ಮೀ ಬರ್ತಾಳೆ
ಬೆಂಗಳೂರು, (ಡಿಸೆಂಬರ್ 21): ವಿಪಕ್ಷ ಬಿಜೆಪಿ-ಜೆಡಿಎಸ್ ಹೋರಾಟಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಗೃಹಲಕ್ಷ್ಮಿ ಯೋಜನೆ 24ನೇ ಕಂತಿನ ಹಣ ಬಿಡುಗಡೆಗೆ ಸರ್ಕಾರ ಮುಂದಾಗಿದೆ. ಬರುವ ಶನಿವಾರದೊಳಗೆ 24ನೇ ಕಂತಿನ ದುಡ್ಡು ಫಲಾನುಭವಿಗಳ ಖಾತೆಗೆ ಸೇರಲಿ.ಇದು ಸಹಜವಾಗಿಯೇ ಫಲಾನುಭವಿಗಳ ಮುಖದಲ್ಲಿ ಮಂದಹಾಸ ಮೂಡಿಸಿದೆ. ಪಂಚ ಗ್ಯಾರಂಟಿಯಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ಗ್ರಹಣ ಹಿಡಿದಿತ್ತು. ಚಳಿಗಾಲ ಅಧಿವೇಶನದಲ್ಲಿ ಫೆಬ್ರವರಿ, ಮಾರ್ಚ್ ತಿಂಗಳ ಹಣ ಬಿಟ್ಟು ಬೇರೆ ತಿಂಗಳಿನ ಹಣ ಹಾಕಿದ್ದಾರೆ ಎಂದು ಬಿಜೆಪಿ ಹೋರಾಟ ನಡೆಸಿತ್ತು. 5 ಸಾವಿರ ಕೋಟಿ ರೂಪಾಯಿ…