ಮಾತಾಡಬೇಕಿರೋದು ಮಾತಾಡಿದ್ದೇನೆ, ಎಲ್ಲವನ್ನೂ ಬಹಿರಂಗಪಡಿಸಲು ಸಾಧ್ಯವಿಲ್ಲ: ಮಹತ್ವದ ಹೇಳಿಕೆ ನೀಡಿದ ಡಿಕೆಶಿ – Kannada News
ದೆಹಲಿ, ಜೂ.10: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು (ಜೂ.10) ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದಾರೆ. ನಾಳೆ (ಜೂ.11) ಪ್ರಧಾನಿ ಮೋದಿ ಅವರನ್ನು ಕೂಡ ಭೇಟಿಯಾಗಲಿದ್ದಾರೆ. ಇದರ ನಡುವೆ ಅವರು ರಾಜ್ಯ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಮಹತ್ವದ ಹೇಳಿಕೆ ನೀಡಿದ್ದಾರೆ. “ನಾನು ಏನು ಮಾತನಾಡಬೇಕೋ ಅದನ್ನು ಮಾತನಾಡಿದ್ದೇನೆ. ಆದರೆ ಎಲ್ಲವನ್ನೂ ಈಗ ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.ಯಾರೊಂದಿಗೆ ಮಾತನಾಡಬೇಕೋ, ಏನು ಹೇಳಬೇಕೋ ಆ ಎಲ್ಲ ವಿಚಾರಗಳನ್ನು ಸೂಕ್ತ ವೇದಿಕೆಯಲ್ಲಿ ಈಗಾಗಲೇ ತಿಳಿಸಲಾಗಿದೆ ಎಂದು ಹೇಳಿದ್ದಾರೆ….