ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿಯಿಂದ ಹಲ್ಲೆ: ಕಣ್ಣಿಗೆ ಖಾರದಪುಡಿ ಎರಚಿ ಹೇಯ ಕೃತ್ಯ – Kannada News | Bagalkote: Mentally Challenged Student Assaulted by Divya Jyothi School Teacher Couple
ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಬಾಗಲಕೋಟೆ, ಡಿಸೆಂಬರ್ 20: ಬುದ್ಧಿಮಾಂದ್ಯ ಬಾಲಕನ ಮೇಲೆ ಶಿಕ್ಷಕ ದಂಪತಿ (Teacher Couple) ಹಲ್ಲೆ (Assaulted) ನಡೆಸಿ ರಾಕ್ಷಸಿ ಕೃತ್ಯ ಮೆರೆದಿರುವಂತಹ ಘಟನೆ ಬಾಗಲಕೋಟೆ ನವನಗರದ 54ನೇ ಸೆಕ್ಟರ್ನಲ್ಲಿರುವ ದಿವ್ಯ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿಶಾಲೆಯಲ್ಲಿ ನಡೆದಿದೆ. ದೀಪಕ್ ರಾಠೋಡ್(16) ಹಲ್ಲೆಗೊಳಗಾದ ಬುದ್ಧಿಮಾಂದ್ಯ ಬಾಲಕ. ಮಹಾರಾಷ್ಟ್ರ ಮೂಲದ ಶಿಕ್ಷಕ ಅಕ್ಷಯ್ ಇಂಗಳಕರ್ ಬೆಲ್ಟ್, ಪ್ಲಾಸ್ಟಿಕ್ ಪೈಪ್‌ನಿಂದ ಹಲ್ಲೆ ಮಾಡಿದರೆ, ಅವರ ಪತ್ನಿ ಮಾಲಿನಿ ಬಾಲಕನ ಕಣ್ಣಿಗೆ ಖಾರದಪುಡಿ ಎರಚಿ…