ರಿಚಾ ಹೋರಾಟ ವ್ಯರ್ಥ; 3 ಎಸೆತಗಳಲ್ಲಿ 6 ರನ್ ಬಾರಿಸಿದೆ ಸೋತ ಟೀಂ ಇಂಡಿಯಾ – Kannada News
2026 ರ ಮಹಿಳಾ ಟಿ20 ವಿಶ್ವಕಪ್ ( Women’s T20 World Cup 2026) ಇನ್ನೇರಡು ದಿನಗಳಲ್ಲಿ ಆರಂಭವಾಗಲಿದೆ. ಅದರ ತಯಾರಿಯಾಗಿ ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ. ಅದರಂತೆ ಟೀಂ ಇಂಡಿಯಾ ಕೂಡ ತನ್ನ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿತ್ತು. ಆದರೆ ಎರಡನೇ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ (England vs India Women Warm-up) ಗೆಲುವಿನಂಚಲ್ಲಿ ಎಡವಿ 5 ರನ್ಗಳಿಂದ ಸೋಲನ್ನಪ್ಪಿತು. ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್‌ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್…