ಆಡುವ ಬಯಕೆ ಇದೆ, ಆದರೆ..?; ಟೀಂ ಇಂಡಿಯಾದಲ್ಲಿ ಆಡುವ ಬಗ್ಗೆ ಮನದಾಳ ತೆರೆದಿಟ್ಟ ಭುವನೇಶ್ವರ್
ಟೀಂ ಇಂಡಿಯಾದ ಪ್ರತಿಭಾವಂತ ಬೌಲರ್ಗಳಲ್ಲಿ ಭುವನೇಶ್ವರ್ ಕುಮಾರ್ ಒಬ್ಬರು. ಬನಾನ ಸ್ವಿಂಗ್ ಬೌಲರ್ ಎಂದೇ ಖ್ಯಾತಿ ಪಡೆದಿದ್ದ ಭುವಿ, ಟೀಂ ಇಂಡಿಯಾದಲ್ಲಿ ಆಡಿ ವರ್ಷಗಳೇ ಕಳೆದಿವೆ. ಆದಾಗ್ಯೂ ದೇಶಿ ಕ್ರಿಕೆಟ್ನಲ್ಲಿ ಆಡುತ್ತಿರುವ ಭುವಿ ಅವಕಾಶ ಸಿಕ್ಕಾಗಲೆಲ್ಲ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇದಕ್ಕೆ ತಾಜಾ ಉದಾಹರಣೆಯಾಗಿ ಇತ್ತೀಚೆಗೆ ಮುಗಿದ 2026 ರ ಐಪಿಎಲ್‌ನಲ್ಲಿ ಅವರ ಪ್ರದರ್ಶನವನ್ನು ಗಮನಿಸಬಹುದಾಗಿದೆ (PC- PTI). ಕಳೆದೆರಡು ಐಪಿಎಲ್ ಆವೃತ್ತಿಗಳಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡುತ್ತಿರುವ ಭುವನೇಶ್ವರ್ ಕುಮಾರ್, ತಂಡವನ್ನು ಎರಡು…