ಒಣಗಿದ ನಿಂಬೆಯನ್ನು ಎಸೆಯುವ ಬದಲು ಈ ರೀತಿಯಾಗಿ ಉಪಯೋಗಿಸಿಕೊಳ್ಳಿ – Kannada News
ಹಿಂದಿನ ಕಾಲದಿಂದಲೂ ನಿಂಬೆ ಹಣ್ಣಿನ (lemon) ಬಳಕೆ ಹೆಚ್ಚಾಗಿದೆ. ವಿಟಮಿನ್ ಸಿ ಹೇರಳವಾಗಿರುವ ಈ ಹಣ್ಣನಿಂದ ವಿವಿಧ ಬಗೆಯ ಪಾನೀಯ, ಉಪ್ಪಿನಕಾಯಿಯನ್ನು ತಯಾರಿಸಲಾಗುತ್ತದೆ. ಅಲ್ಲದೆ ಅಡುಗೆಯಲ್ಲೂ ಬಳಸಲಾಗುತ್ತದೆ. ಹಾಗಾಗಿ ಎಲ್ಲರೂ ಪ್ರತಿ ಬಾರಿ ಮಾರುಕಟ್ಟೆಗೆ ಹೋದ ಸಂದರ್ಭದಲ್ಲಿ ಜಾಸ್ತಿ ಪ್ರಮಾಣದಲ್ಲಿಯೇ ನಿಂಬೆ ಹಣ್ಣನ್ನು ಖರೀದಿ ಮಾಡುತ್ತಾರೆ. ಖರೀದಿ ಮಾಡಿ ತಂದಂತಹ ಈ ನಿಂಬೆ ಹಣ್ಣುಗಳು ಕೆಲವೇ ಕೆಲವು ದಿನಗಳಲ್ಲಿ ಒಣಗಿಬಿಡುತ್ತವೆ. ಅನೇಕ ಜನರು ಅವುಗಳನ್ನು ನಿಷ್ಪ್ರಯೋಜಕವೆಂದು ಭಾವಿಸಿ ಎಸೆಯುತ್ತಾರೆ. ವಾಸ್ತವವಾಗಿ, ಒಣಗಿದ ನಿಂಬೆಹಣ್ಣುಗಳಿಂದಲೂ ಹಲವು ಉಪಯೋಗಗಳಿವೆ. ಹೌದು…