Virat Kohli: ಖಾತೆ ತೆರೆದು ಕ್ರಿಕೆಟ್ ದೇವರ ದಾಖಲೆಯನ್ನು ಪುನರಾವರ್ತಿಸಿದ ಕಿಂಗ್ ಕೊಹ್ಲಿ – Kannada News | Virat Kohli’s 16,000 List A Runs: Sachin Tendulkar Milestone in Vijay Hazare Trophy Return
ಮತ್ತೊಂದು ಪ್ರಸಿದ್ಧ ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿ ಇಂದಿನಿಂದ ಆರಂಭವಾಗಿದೆ. ದೇಶದ ನಾನಾ ಸ್ಥಳಗಳಲ್ಲಿ ಹಲವು ತಂಡಗಳು ಕಣಕ್ಕಿಳಿದಿವೆ. ಈ ಬಾರಿಯ ವಿಜಯ್ ಹಜಾರೆ ಟ್ರೋಫಿಯ ವಿಶೇಷತೆಯೆಂದರೆ, ಟೀಂ ಇಂಡಿಯಾದ ಇಬ್ಬರು ದಿಗ್ಗಜ ಆಟಗಾರರಾದ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ವರ್ಷಗಳ ಬಳಿಕ ಈ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಬರೋಬ್ಬರಿ 15 ವರ್ಷಗಳ ನಂತರ ವಿಜಯ್ ಹಜಾರೆ ಟ್ರೋಫಿಯಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ ತಮ್ಮ ಇನ್ನಿಂಗ್ಸ್‌ನಲ್ಲಿ ಖಾತೆ ತೆರೆಯುತ್ತಿದ್ದಂತೆ ಸಚಿನ್ ತೆಂಡೂಲ್ಕರ್ ಅವರ ಸಾಧನೆಯನ್ನು ಪುನಾರವರ್ತಿಸಿದರು….