ಕೇವಲ 2 ಸಾವಿರದಲ್ಲಿ BJP ಮಾಜಿ ಎಂಎಲ್ಸಿಯ 30 ಕೋಟಿ ರೂ ಆಸ್ತಿ ಲಪಟಾಯಿಸಲು ಯತ್ನ – Kannada News | Mysuru land fraud ex mlc siddaraju 30 cr property targeted with fake docs
ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜು ಮೈಸೂರು, ಡಿಸೆಂಬರ್ 26: ಬಿಜೆಪಿ ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಜುಗೆ (former mlc siddaraju) ಸೇರಿರುವ ಆಸ್ತಿಗೆ (land) ಕನ್ನ ಹಾಕಲು ಖದೀಮರು ಯತ್ನಿಸಿರುವಂತಹ ಘಟನೆಯೊಂದು ಬೆಳಕಿಗೆ ಬಂದಿದೆ. 30 ಕೋಟಿ ರೂ. ಆಸ್ತಿಯನ್ನು ಕೇವಲ 2 ಸಾವಿರ ರೂ. ಖರ್ಚು ಮಾಡಿ, ನಕಲಿ ದಾಖಲೆ ಸೃಷ್ಟಿಸಿ 30 ಕೋಟಿ ರೂ. ಮೌಲ್ಯದ 22 ನಿವೇಶನಗಳನ್ನು ಬರೆಸಿಕೊಳ್ಳಲು ಯತ್ನಿಸಿರುವಂತಹ ಆರೋಪ ಕೇಳಿಬಂದಿದೆ. ವಿಷಯ ತಿಳಿದು ಉಪ ನೋಂದಣಾಧಿಕಾರಿ ಕಚೇರಿಗೆ…