2 ಕೋಟಿಯಿಂದ 21 ಕೋಟಿ ರೂಪಾಯಿಗೆ ಏರಿಕೆ ಆಯ್ತು ಅಕ್ಷಯ್ ಖನ್ನಾ ಸಂಬಳ – Kannada News | Dhurandhar actor Akshaye Khanna reportedly demands Rs 21 Cr for Drishyam 3
ಈ ವರ್ಷ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಸಿನಿಮಾ ಎಂಬ ಖ್ಯಾತಿಗೆ ‘ಧುರಂಧರ್’ (Dhurandhar) ಚಿತ್ರ ಪಾತ್ರವಾಗಿದೆ. ಈ ಸಿನಿಮಾದಲ್ಲಿ ನಟಿಸಿದ ಎಲ್ಲ ಕಲಾವಿದರೂ ಹೈಲೈಟ್ ಆಗಿದ್ದಾರೆ. ಹೀರೋ ಆಗಿ ರಣವೀರ್ ಸಿಂಗ್ ಅವರು ಮಿಂಚಿದ್ದಾರೆ. ವಿಲನ್ ಪಾತ್ರದಲ್ಲಿ ಅಕ್ಷಯ್ ಖನ್ನಾ (Akshaye Khanna) ಅವರು ಅಭಿನಯಿಸಿದ್ದಾರೆ. ಈ ಸಿನಿಮಾ ಬಿಡುಗಡೆ ಆದ ಬಳಿಕ ರಣವೀರ್ ಸಿಂಗ್ಗಿಂತಲೂ ಅಕ್ಷಯ್ ಖನ್ನಾ ಅವರ ಬಗ್ಗೆಯೇ ಪ್ರೇಕ್ಷಕರು ಹೆಚ್ಚಾಗಿ ಮಾತನಾಡುತ್ತಿದ್ದಾರೆ. ‘ಧುರಂಧರ್’ ಚಿತ್ರದಿಂದ ಈ ಪರಿ ಯಶಸ್ಸು ಸಿಕ್ಕಿದ್ದಕ್ಕಾಗಿ ಅಕ್ಷಯ್…