Headlines

ಆಡಲು ಸಿದ್ಧರಿದ್ದೇವೆ; ಪಾಕ್ ತಂಡದ ಪಂದ್ಯ ಬಹಿಷ್ಕಾರದ ಬಗ್ಗೆ ಸೂರ್ಯ ಅಚ್ಚರಿಯ ಹೇಳಿಕೆ – Kannada News | Pakistan Boycotts India Match at T20 WC: Surya Yadav Reacts, Political Fallout Explained

2026 ರ ಟಿ20 ವಿಶ್ವಕಪ್ (T20 World Cup) ಆರಂಭಕ್ಕೂ ಮುನ್ನ ಪಾಕಿಸ್ತಾನ ತಂಡ, ಟೀಂ ಇಂಡಿಯಾ (India vs Pakistan) ವಿರುದ್ಧದ ಪಂದ್ಯವನ್ನು ಬಹಿಷ್ಕರಿಸಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಉಭಯ ತಂಡಗಳ ನಡುವಿನ ಈ ಪಂದ್ಯ ರದ್ದಾದರೆ ಐಸಿಸಿ ಜೊತೆಗೆ ಬಿಸಿಸಿಐ ಹಾಗೂ ಪಿಸಿಬಿಗೂ ನಷ್ಟವುಂಟಾಗಲಿದೆ. ಹೀಗಾಗಿ ಐಸಿಸಿ, ಪಾಕ್ ತಂಡ ತನ್ನ ನಿರ್ಧಾರವನ್ನು ಮರು ಪರಿಶೀಲಿಸುವಂತೆ ಸೂಚಿಸಿದೆ. ಆದಾಗ್ಯೂ ಇಂದು ಈ ಬಗ್ಗೆ ಸ್ಪಷ್ಟನೆ ನೀಡಿರುವ ಪಾಕಿಸ್ತಾನದ ಪ್ರಧಾನಿ ನಾವು ನಿಮ್ಮ ನಿರ್ಧಾರಕ್ಕೆ…

Read More

Valentine’s Week List 2026: ಪ್ರೇಮಿಗಳ ವಾರದಲ್ಲಿ ಯಾವೆಲ್ಲಾ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ; ಇಲ್ಲಿದೆ ಲಿಸ್ಟ್ – Kannada News | Valentine’s Week List 2026: Know which special days are celebrated during Valentine’s Week Here is the list

ವ್ಯಾಲೆಂಟೈನ್ಸ್‌ ವೀಕ್‌Image Credit source: Pinterest ಪ್ರೀತಿಯ ತಿಂಗಳಾದ ಫೆಬ್ರವರಿ ಈಗಾಗಲೇ ಆರಂಭವಾಗಿದ್ದು, ಪ್ರೇಮಿಗಳ ದಿನ ಸಮೀಪಿಸುತ್ತಿದೆ. ಪ್ರೇಮಿಗಳ ದಿನಕ್ಕೂ ಮುಂಚಿತವಾಗಿ ಫೆಬ್ರವರಿ 7 ರಿಂದ 13 ರವರೆಗೆ ಪ್ರೇಮಿಗಳ ವಾರವನ್ನು (Valentine’s Week) ಸಹ ಆಚರಿಸಲಾಗುತ್ತದೆ. ಪ್ರೀತಿಯನ್ನು ವ್ಯಕ್ತಪಡಿಸಲು ಮತ್ತು ನಿಮ್ಮ ಸಂಗಾತಿಯೊಂದಿಗೆ ವಿಶೇಷ ಕ್ಷಣಗಳನ್ನು ಕಳೆಯಲು ಪ್ರೇಮಿಗಳ ವಾರವು ಅತ್ಯಂತ ರೋಮ್ಯಾಂಟಿಕ್ ಸಮಯ. ಅಷ್ಟೇ ಅಲ್ಲದೆ ನಂಬಿಕೆ, ಅನ್ಯೋನ್ಯತೆ, ಸ್ನೇಹ ಮತ್ತು ಭಾವನಾತ್ಮಕ ಬಾಂಧವ್ಯವನ್ನು ಗಟ್ಟಿಗೊಳಿಸುವ ಸಮಯವೂ ಹೌದು. ರೋಸ್‌ ಡೇ ನಿಂದ ಕಿಸ್‌ ಡೇ…

Read More

ಮಗ 49 ಕೋಟಿ ರೂ ಲಾಟರಿ ಗೆದ್ದ, ಕುಟುಂಬಸ್ಥರ ಸಂತೋಷ ಹೇಗಿತ್ತು ನೋಡಿ – Kannada News | Udupi Family Happy after Son Shantanu Shettygar wins Rs 49 crore lottery in UAE’s Big Ticket lucky draw

ಉಡುಪಿ, (ಫೆಬ್ರವರಿ 05): ಓಮನ್​​ನಲ್ಲಿ ಉದ್ಯೋಗದಲ್ಲಿರುವ ಕರ್ನಾಟಕದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌ ಅಬುದಾಭಿಯಲ್ಲಿ ನಡೆದ ಬಿಗ್‌ ಟಿಕೆಟ್ ಡ್ರಾನಲ್ಲಿ 49 ಕೋಟಿ ರೂಪಾಯಿ (20 ಮಿಲಿಯನ್‌ ದಿರಮ್‌ ) ಮೊತ್ತದ ಲಾಟರಿ ಗೆದ್ದಿದ್ದಾರೆ. ಹೌದು…ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಾಂತನು‌ ಜ.20 ರಂದು ಬಿಗ್‌ ಟಿಕೆಟ್‌ನಲ್ಲಿ 305810 ಸಂಖ್ಯೆ ಲಾಟರಿ ಖರೀದಿಸಿದ್ದರು. ಫೆ.3ರಂದು ಡ್ರಾ ಫಲಿತಾಂಶ ಹೊರ ಬಿದ್ದಿದ್ದು ಇದರಲ್ಲಿ ಅವರಿಗೆ ಅದೃಷ್ಟ ಖುಲಾಯಿಸಿದೆ. ಆದರೆ ಶಂತನು ತನ್ನ ಸ್ನೇಹಿತರೊಬ್ಬರೊಂದಿಗೆ ಈ ಟಿಕೆಟನ್ನು ಜಂಟಿಯಾಗಿ ಖರೀದಿಸಿದ್ದರು….

Read More

ಲಂಚ ನೀಡಲು ಹಣವಿಲ್ಲದ್ದಕ್ಕೆ ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ – Kannada News | Tumakuru farmer brings radish to govt office, in lieu of bribe insted of Money

ತುಮಕೂರು, (ಫೆಬ್ರವರಿ 05): ಕರ್ನಾಟದಲ್ಲಿ ಯಾವುದೇ ಕಚೇರಿಗಳಿಗೂ ಹೋದರೂ ಸಹ ಲಂಚವಿಲ್ಲದೇ ಯಾವುದೇ ಕೆಲಸಗಳು ಆಗುತ್ತಿಲ್ಲ. ಏನಾದರೂ ಒಂದು ಮಾಡಿಕೊಡಬೇಕೆಂದರೆ ಅಧಿಕಾರಿಗಳು ಮೊದಲು ಲಂಚಕ್ಕೆ ಬೇಡಿಕೆ ಇಡುತ್ತಾರೆ. ಅದರಂತೆ ತುಮಕೂರಿನ ರೈತನೋರ್ವ ಜಮೀನಿಗೆ ರಸ್ತೆ ಮಾಡಿಕೊಡಲು ಅಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಹಣವಿಲ್ಲದ ಕಾರಣ ರೈತ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ತಾಲೂಕು ಕಚೇರಿಗೆ ತಂದಿದ್ದಾರೆ. ಹೌದು.. ತುಮಕೂರು ಜಿಲ್ಲೆ ಮಧುಗುರಿ ತಾಲೂಕಿನ ದೊಡ್ಡರಿ ಜಕ್ಕೇನಹಳ್ಳಿ ಗ್ರಾಮದ ರೈತ ಪ್ರಸನ್ನಕುಮಾರ್ ಎಂಬವರಿಗೆ ಜಮೀನಿಗೆ ರಸ್ತೆ ಮಾಡಿಕೊಡುವಂತೆ…

Read More

ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಜಾಗತಿಕ ಶಕ್ತಿಯಾಗುತ್ತಿರುವ ಭಾರತ: ನರೇಂದ್ರ ಮೋದಿ ಹೇಳಿಕೆ – Kannada News | India has unique combination of high growth and low inflation, PM Modi says in Rajya Sabha

ನವದೆಹಲಿ, ಫೆಬ್ರುವರಿ 5: ಬಹಳ ವೇಗವಾಗಿ ಬದಲಾಗುತ್ತಿರುವ ವಿಶ್ವ ಶ್ರೇಣಿಯಲ್ಲಿ ಭಾರತ ಜಾಗತಿಕ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು ಗುರುವಾರ ಮೋದಿ ಅವರು ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ವೇಳೆ ಮಾತನಾಡುತ್ತಾ, ಭಾರತದ ಹೆಚ್ಚುತ್ತಿರುವ ಶಕ್ತಿಯ ಬಗ್ಗೆ ಗಮನ ಸೆಳೆದಿದ್ದಾರೆ. ‘ಎರಡನೇ ವಿಶ್ವ ಮಹಾಯುದ್ಧದ ನಂತರ ಹೊಸ ವಿಶ್ವ ಶ್ರೇಣಿ ನಿರ್ಮಾಣವಾಯಿತು. ಈಗ ಜಗತ್ತು ಮತ್ತೆ ಹೊಸ ಶ್ರೇಣಿಯತ್ತ ಸಾಗುತ್ತಿದೆ. ವಿಶ್ವ ಬಂಧು ಎನಿಸಿರುವ ಭಾರತದತ್ತ…

Read More

ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವಾಗಲೇ ವಿಪಕ್ಷದಿಂದ ಸಭಾತ್ಯಾಗ, ಸಂಸತ್ ಹೊರಗೆ ಪ್ರತಿಭಟನೆ – Kannada News | Opposition MPs walks out as PM Modi speaks in Rajya Sabha Session

ನವದೆಹಲಿ, ಫೆಬ್ರವರಿ 5: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಉತ್ತರಿಸುವಾಗ ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದಂತೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು “ಲೋಕಸಭಾ ವಿಪಕ್ಷ ನಾಯಕ ಮಾತನಾಡಲಿ” ಎಂಬ ಘೋಷಣೆಗಳನ್ನು ಕೂಗುತ್ತಾ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿವೆ. ಇದು ಸದನದಲ್ಲಿ ಕೋಲಾಹಲಕ್ಕೆ ಕಾರಣವಾಯಿತು. ಆದರೂ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಮುಂದುವರೆಸಿದರು. ಇದರಿಂದ ಕೋಪಗೊಂಡ ಕಾಂಗ್ರೆಸ್ ಸಂಸದರು ಸಂಸತ್ ಹೊರಗೆ ಮೆಟ್ಟಿಲ ಮೇಲೆ ಪ್ರತಿಭಟನೆ ನಡೆಸಿದರು. ಪ್ರಧಾನಿ ತಮ್ಮ ಭಾಷಣವನ್ನು ಮುಂದುವರಿಸುತ್ತಿದ್ದಂತೆ, ಮೇಲ್ಮನೆಯ…

Read More

ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗ ಪಡೆಯಲು ಸುವರ್ಣವಕಾಶ; ಆದಾಯ ತೆರಿಗೆ ಇಲಾಖೆಯಲ್ಲಿ ನೇಮಕಾತಿ – Kannada News | Gujarat Income Tax Sports Quota Recruitment 2026: MTS and Tax Asst Jobs Apply Now!

ಸರ್ಕಾರಿ ಉದ್ಯೋಗಗಳಿಗೆ ತಯಾರಿ ನಡೆಸುತ್ತಿರುವ ಯುವಜನರಿಗೆ ಹಾಗೂ ಕ್ರೀಡೆಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತರಿಗೆ ಗುಜರಾತ್‌ನ ಆದಾಯ ತೆರಿಗೆ ಇಲಾಖೆಯಿಂದ ಉತ್ತಮ ಅವಕಾಶ ದೊರೆತಿದೆ. ಕ್ರೀಡಾ ಕೋಟಾದಡಿಯಲ್ಲಿ ಮಲ್ಟಿ–ಟಾಸ್ಕಿಂಗ್ ಸ್ಟಾಫ್ (MTS) ಮತ್ತು ತೆರಿಗೆ ಸಹಾಯಕ (Tax Assistant) ಹುದ್ದೆಗಳ ಭರ್ತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಈ ನೇಮಕಾತಿ ಅಭಿಯಾನದ ಮೂಲಕ ಒಟ್ಟು 46 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ರಾಜ್ಯ, ರಾಷ್ಟ್ರೀಯ ಅಥವಾ ಅಂತರರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾ ಸಾಧನೆ ಮಾಡಿರುವ ಅಭ್ಯರ್ಥಿಗಳಿಗೆ ಇದು ಸರ್ಕಾರಿ ವಲಯದಲ್ಲಿ ವೃತ್ತಿಜೀವನ…

Read More

ನೆಟ್‌ಫ್ಲಿಕ್ಸ್‌ನಲ್ಲಿ ದಾಖಲೆ ಬರೆದ ‘ಧುರಂಧರ್’: ‘ಅನಿಮಲ್’, ‘ಪುಷ್ಪ 2’ ರೆಕಾರ್ಡ್ ಧೂಳೀಪಟ – Kannada News | Dhurandhar Netflix Records beats Animal And Pushpa 2 in 3 days

ಕಳೆದ ವರ್ಷಾಂತ್ಯಕ್ಕೆ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಎಬ್ಬಿಸಿದ್ದ ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ‘ಧುರಂಧರ್’ ಈಗ ಒಟಿಟಿ (OTT) ಲೋಕದಲ್ಲೂ ಅಧಿಪತ್ಯ ಸಾಧಿಸಿದೆ. ಜನವರಿ 30ರಂದು ನೆಟ್‌ಫ್ಲಿಕ್ಸ್‌ನಲ್ಲಿ (Netflix) ಬಿಡುಗಡೆಯಾದ ಈ ಸಿನಿಮಾ, ಕೇವಲ ಒಂದೇ ವಾರದಲ್ಲಿ ಭಾರತದ ಅತಿದೊಡ್ಡ ಹಿಟ್ ಚಿತ್ರಗಳಾದ ‘ಅನಿಮಲ್’, ‘ಫೈಟರ್’ ಮತ್ತು ‘ಪುಷ್ಪ 2: ದಿ ರೂಲ್’ ಸಿನಿಮಾಗಳ ದಾಖಲೆಯನ್ನು ಹಿಂದಿಕ್ಕಿ ಹೊಸ ಇತಿಹಾಸ ಸೃಷ್ಟಿಸಿದೆ. ಆ ಮೂಲಕ, ರಣವೀರ್ ಸಿಂಗ್ ನಟನೆಯ ಈ ಸಿನಿಮಾ ಚಿತ್ರಮಂದಿರದಲ್ಲಿ ಮಾತ್ರವಲ್ಲದೇ ಒಟಿಟಿಯಲ್ಲೂ ಸೂಪರ್ ಹಿಟ್…

Read More

ಗಂಡನನ್ನು ಕೋರ್ಟ್​​​​ ಕಟಕಟೆಯಲ್ಲಿ ನಿಲ್ಲಿಸಿದ ಪತ್ನಿ: ಜಡ್ಜ್ ಎದುರೇ ವಿಷಸೇವಿಸಿದ ಪತಿ; ಏನಿದು ಪ್ರಕರಣ? – Kannada News | Bagalkote: Man Attempts Suicide in Banahatti Court During Divorce Hearing

ಬಾಗಲಕೋಟೆ, ಫೆಬ್ರವರಿ 05: ದಂಪತಿ ವಿಚ್ಛೇದನ ವಿಚಾರಣೆ ವೇಳೆ ಜಡ್ಜ್ ಎದುರೇ ಗಂಡ ವಿಷಸೇವಿಸಿ ಆತ್ಮಹತ್ಯೆಗೆ (Suicide Attempt) ಯತ್ನಿಸಿದ ಘಟನೆ ಜಿಲ್ಲೆಯ ಬನಹಟ್ಟಿ ಕೋರ್ಟ್​ನಲ್ಲಿ (Banahatti Court) ನಡೆದಿದೆ. ಜಗದಾಳ ಗ್ರಾಮದ ನಿವಾಸಿ ಯಾಕೂಬ್ ದೊಡ್ಡಮನಿ(35) ಆತ್ಮಹತ್ಯೆಗೆ ಯತ್ನಿಸಿದ ಪತಿ.  ಸದ್ಯ ಯಾಕೂಬ್ ದೊಡ್ಡಮನಿಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ದಂಪತಿ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಹೀಗಾಗಿ ವಿಚ್ಛೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದರು….

Read More

ಕಾಂಗ್ರೆಸ್ ಏನೋ ಪ್ಲಾನ್ ಮಾಡಿದೆಯೆಂದು ನಾನೇ ಪ್ರಧಾನಿ ಮೋದಿಗೆ ಗೈರಾಗಲು ಸೂಚಿಸಿದ್ದೆ; ಸ್ಪೀಕರ್ ಓಂ ಬಿರ್ಲಾ – Kannada News | I Advised PM Modi Not To Come Lok Sabha Congress MPs Planned Something Om Birla On Speech Row

ನವದೆಹಲಿ, ಫೆಬ್ರವರಿ 5: “ಕಾಂಗ್ರೆಸ್ ಸಂಸದರು ಅಧಿವೇಶನದಲ್ಲಿ ಏನೋ ಮಾಡಲು ಪ್ಲಾನ್ ಮಾಡಿದ್ದರು ಎಂಬ ಮಾಹಿತಿ ನನಗೆ ಸಿಕ್ಕಿತ್ತು. ಹೀಗಾಗಿಯೇ ನಿನ್ನೆಯ ಅಧಿವೇಶನಕ್ಕೆ ಬಾರದಂತೆ ಮತ್ತು ಕಲಾಪವನ್ನು ಉದ್ದೇಶಿಸಿ ಭಾಷಣ ಮಾಡದಂತೆ ನಾನೇ ಪ್ರಧಾನಿ ಮೋದಿಯವರಿಗೆ ಸಲಹೆ ನೀಡಿದ್ದೆ” ಎಂದು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ. ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣಕ್ಕೂ ಮುನ್ನ ಲೋಕಸಭಾ ಅಧಿವೇಶನವನ್ನು (Lok Sabha Session) ಮುಂದೂಡಲಾಗಿತ್ತು. ಇದಕ್ಕೆ ಕಾರಣವಾದ ಗದ್ದಲದ ಬಗ್ಗೆ ಬೇಸರ ವ್ಯಕ್ತಪಡಿಸಿದ ಲೋಕಸಭಾ ಸ್ಪೀಕರ್…

Read More