ಮದುವೆ ಹೆಸರಲ್ಲಿ ಯುವತಿಗೆ ವಂಚನೆ ಕೇಸ್: ಆರೋಪಿ ಕೃಷ್ಣ ಜೆ. ರಾವ್ಗೆ ಹೈಕೋರ್ಟ್ ತೀವ್ರ ತರಾಟೆ – Kannada News
ಕೃಷ್ಣ ಜೆ. ರಾವ್ಗೆ ಹೈಕೋರ್ಟ್ ತೀವ್ರ ತರಾಟೆImage Credit source: Tv9 Kannada and Getty Images ಬೆಂಗಳೂರು, ಜೂನ್ 10: ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್ನನ್ನು ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಎಂ….