ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾಳ ಸ್ಫೋಟಕ ಆಡಿಯೋ ವೈರಲ್: ಅಸಲಿ ಮುಖ ಬಯಲು – Kannada News | Shivamogga Astrologer Kamalakar Bhat And Uttara kannada suchitra audio Goes viral
ಶಿವಮೊಗ್ಗ, (ಫೆಬ್ರವರಿ 05): ನಿತ್ಯ ಬೆಳಗ್ಗೆ ಭವಿಷ್ಯ. ದಿನವೆಲ್ಲ ಆಂಟಿ ಜೊತೆ ಸರಸ ಸಲ್ಲಾಪ. ಇದು ಜನರ ಜ್ಯೋತಿಷ್ಯ ಹೇಳುತ್ತಿದ್ದ ಕಮಲಾಕರ್ ಭಟ್ನ (Kamalakar bhat )ಕರ್ಮಕಾಂಡ. ರೀಲ್ಸ್ ಮಾಡುತ್ತಿದ್ದ ಸುಚಿತ್ರಾಳ (Suchitra) ಹಿಂದೆ ಕಮಲಾಕರ್ ಭಟ್ ನಾಯಿ ತರ ಸುತ್ತಾಡುತ್ತಿದ್ದಂನಂತೆ. ಈ ಮಾತನ್ನ ನಾವು ಹೇಳುತ್ತಿಲ್ಲ. ಸ್ವತಃ ಕಮಲಾಕರ್ ಭಟ್ ಮಾತನಾಡಿದ್ದಾನೆ ಎನ್ನಲಾದ ಆಡಿಯೋದಲ್ಲಿ ರೆಕಾರ್ಡ್ ಆಗಿದೆ. ಇನ್ನೊಂದೆಡೆ ‘ನೊಂದ ಹೃದಯದ ಪ್ರೀತಿ, ಇನ್ಮೇಲೆ ಓನ್ಲಿ ಮನಿ ಮನಿ’ ಎಂದು ಸುಚಿತ್ರಾ ಬಯೋ ಹಾಕಿಕೊಂಡಿದ್ದು. ಹಲವು…