ಟಿಸಿಎಸ್ನಲ್ಲಿ 3 ವರ್ಷದಲ್ಲಿ ಎಐ ಏಜೆಂಟ್ಗಳು ಉದ್ಯೋಗಿಗಳ ಸಮಕ್ಕೆ ಬರಲಿವೆಯಂತೆ – Kannada News
ಟಾಟಾ ಸನ್ಸ್ ಚೇರ್ಮನ್ ಎನ್ ಚಂದ್ರಶೇಖರನ್Image Credit source: Tata Group ನವದೆಹಲಿ, ಜೂನ್ 10: ಭಾರತದ ಐಟಿ ಕಂಪನಿಗಳು ಎಐ ಅಬ್ಬರಕ್ಕೆ ಬೇಗ ಹೊಂದಿಕೊಳ್ಳುತ್ತಿರುವಂತಿವೆ. ಭಾರತದ ಅತಿದೊಡ್ಡ ಐಟಿ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ನಲ್ಲಿ (TCS- Tata Consultancy Services) ಮುಂದಿನ ವರ್ಷದಲ್ಲಿ ಇರುವ ಒಟ್ಟು ಉದ್ಯೋಗಿಗಳ ಸಂಖ್ಯೆಗೆ ಸಮವಾಗಿ ಎಐ ಏಜೆಂಟ್ಗಳ ಸಂಖ್ಯೆ ಇರುತ್ತದಂತೆ. ಹಾಗಂತ, ಸಂಸ್ಥೆಯ ಛೇರ್ಮನ್ ಅವರೇ ಖುದ್ದಾಗಿ ಈ ಮಾಹಿತಿ ನೀಡಿದ್ದಾರೆ. ಟಿಸಿಎಸ್ನ ವಾರ್ಷಿಕ ಮಹಾಸಭೆಯಲ್ಲಿ (AGM) ಚೇರ್ಮನ್…