Viral: ಬೆಂಗಳೂರಿನಲ್ಲಿ ಬಾಡಿಗೆ ಮನೆ ತೋರಿಸಲು ದುಡ್ಡು ಕೇಳ್ತಾರೆ; ಮನೆ ಮಾಲೀಕನ ದುರಾಸೆ ಕಂಡು ಶಾಕ್ ಆದ ವ್ಯಕ್ತಿ – Kannada News | Bengaluru: Bengaluru landlord asks to pay one month’s rent if you go to see a rented house
ಬೆಂಗಳೂರು, ಫೆಬ್ರವರಿ 05: ಈಗಿನ ದುಬಾರಿ ದುನಿಯಾದಲ್ಲಿ ಬೆಂಗಳೂರಿನಂತಹ (Bengaluru) ದೊಡ್ಡ ದೊಡ್ಡ ನಗರದಲ್ಲಿ ಬಾಡಿಗೆ ಮನೆಯಲ್ಲಿ ಇರುವುದು ಕಷ್ಟಕರ. ದುಡಿದ ಹಣವನ್ನೆಲ್ಲವೂ ಬಾಡಿಗೆ ಕಟ್ಟುವುದಕ್ಕೆ ಆಗುತ್ತದೆ. ಆದರೆ ಮನೆ ಮಾಲೀಕರು ತಿಂಗಳ ಬಾಡಿಗೆ ಸಾವಿರ ಅಲ್ಲ, ಲಕ್ಷ ರೂ ಹೇಳ್ತಾರೆ. ಆದರೆ ಬೆಂಗಳೂರಿನಲ್ಲಿ ಮನೆಯನ್ನು ಹುಡುಕುತ್ತಿರುವಾಗ ಎದುರಾದ ಅನಿರೀಕ್ಷಿತ ಘಟನೆಯ ಬಗ್ಗೆ ವಿವರಿಸಿದ್ದಾರೆ. ಮನೆ ಹೇಗಿದೆ ಎಂದು ನೋಡಲು ಒಂದು ತಿಂಗಳ ಬಾಡಿಗೆ ನೀಡಬೇಕೆಂದ ಮನೆ ಮಾಲೀಕರ ವಿಚಿತ್ರ ಬೇಡಿಕೆ ಕಂಡು ಶಾಕ್ ಆಗಿದ್ದಾರೆ. ಈ…